ತಿರುಮಲ ಸರತಿ ಸಾಲಿನಲ್ಲಿ ಭಕ್ತರ ನರಕ ಯಾತನೆ..TTD ವಿರುದ್ಧ ಆಕ್ರೋಶ| Video ನೋಡಿ

Devotees in hellish agony in Tirumala queue.. Outrage against TTD

ತಿರುಪತಿ; ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳಿದ ಭಕ್ತರಿಗೆ ತ್ವರಿತವಾಗಿ ದರ್ಶನ ಭಾಗ್ಯ ದೊರಕಿಸದ TTD ಆಡಳಿತ ಮಂಡಳಿಯ ಅವ್ಯವಸ್ಥೆಯಿಂದಾಗಿ ಭಕ್ತರು ನರಕ ಯಾತನೆ ಅನುಭವಿಸಿದ್ದಾರೆ‌.

ಗಂಟೆಗಟ್ಟಲೆ ಸರದಿಯಲ್ಲಿ ನಿಂತ ಭಕ್ತರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಆರೋಪಿಸಿ ಟಿಟಿಡಿ ವಿರುದ್ಧ ಭಕ್ತರು ಪ್ರತಿಭಟನೆ ನಡೆಸಿದರು.

ತಿರುಮಲ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯುತ್ತಿರುವ ಸಾಮಾನ್ಯ ಭಕ್ತರಿಗೆ ಬದಲಾಗಿ ವಿಐಪಿ ದರ್ಶನಗಳಿಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.

ಸರದಿಯಲ್ಲಿ ಕಾಯುತ್ತಿರುವ ಮಕ್ಕಳು ಮತ್ತು ಮಹಿಳೆಯರಿಗೆ ಮೂಲಭೂತ ಸೌಲಭ್ಯಗಳನ್ನು ಸಹ ಒದಗಿಸುತ್ತಿಲ್ಲ ಎಂದು ಆರೋಪಿಸಿ ಟಿಟಿಡಿ ವಿರುದ್ಧ ಭಕ್ತರು ಪ್ರತಿಭಟನೆ ನಡೆಸಿದರು.

ಇನ್ನೂ ಈ ಕುರಿತಂತೆ ವೈಎಸ್‌ಆರ್ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ತಿರುಮಲ ಸರತಿ ಸಾಲಿನಲ್ಲಿ ನರಕಯಾತನೆ ಅನುಭವಿಸುತ್ತಿರುವ ಭಕ್ತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದು, “ಡೌನ್, ಟಿಟಿಡಿ ಇಒ ಶ್ಯಾಮಲಾ ರಾವ್”, “ಡೌನ್, ಚೇರ್ಮನ್ ಬಿ.ಆರ್. ನಾಯ್ಡು” ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಮತ್ತು ಇಒ ಶ್ಯಾಮಲಾ ರಾವ್ ಅವರು ಸರತಿ ಸಾಲುಗಳಲ್ಲಿ ಭಕ್ತರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಭಕ್ತರು ಆಹಾರ, ಮಕ್ಕಳಿಗೆ ಹಾಲು ಮತ್ತು ಶುದ್ಧ ನೀರಿಲ್ಲದೆ ಕಷ್ಟಪಡುತ್ತಿದ್ದಾರೆ.

ವಿಐಪಿ ದರ್ಶನಗಳಲ್ಲಿ ನಿರತರಾಗಿರುವ ಇಒ ಶ್ಯಾಮಲಾ ರಾವ್ ಮತ್ತು ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರು ಈಗಲಾದರೂ ಸ್ಪಂದಿಸಬೇಕು ಮತ್ತು ಸಾಮಾನ್ಯ ಭಕ್ತರಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಇದೇನಾ ಒಳ್ಳೆ ಸರ್ಕಾರ ಎಂದು ಕುಟುಕಿದೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]