ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರ ಸಭೆ; ಸರ್ಕಾರದ ವಿರುದ್ಧ ಹೋರಾಟ, ಪಕ್ಷ ಸಂಘಟನೆ ಬಗ್ಗೆ ಚರ್ಚೆ

JDS minority leaders meeting

ಬೆಂಗಳೂರು: ಪಕ್ಷದ ಸಂಘಟನೆ ದೃಷ್ಟಿಯಿಂದ ಶನಿವಾರ ಬೆಂಗಳೂರಿನಲ್ಲಿ ಜೆಡಿಎಸ್ (JDS) ಅಲ್ಪಸಂಖ್ಯಾತ ಘಟಕದ ವತಿಯಿಂದ ಮುಖಂಡರ ಸಭೆಯನ್ನು ನಡೆಸಲಾಯಿತು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟಗಳನ್ನು ಹಮ್ಮಿಕೊಳ್ಳುವುದು ಹಾಗೂ ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು.

ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರ ಸಭೆ; ಸರ್ಕಾರದ ವಿರುದ್ಧ ಹೋರಾಟ, ಪಕ್ಷ ಸಂಘಟನೆ ಬಗ್ಗೆ ಚರ್ಚೆ

ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದಂತೆ ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ. ಅದರ ಮುಂದುವರೆದ ಭಾಗವಾಗಿ ಮತಗಟ್ಟೆ, ಬಡಾವಣೆ ಹಂತದಲ್ಲಿ ಪಕ್ಷದ ಸಂಘಟನೆಯನ್ನು ಬಲಗೊಳಿಸಬೇಕು. ಅಸಂಖ್ಯಾತ ಮುಖಂಡರು, ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ರಮೇಶ್ ಗೌಡರು ಹೇಳಿದರು.

ಸಭೆಯಲ್ಲಿ ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಮುಖಂಡರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು ಹಾಗೂ ಪ್ರಮುಖರು ಭಾಗವಹಿಸಿದ್ದರು.

ಬೆಂಗಳೂರು ನಗರ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಪ್ರೋಜ್ ಬೇಗ್ ರವರು, ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸೈಯದ್ ತಹಸಿನ್ ರವರು, ಬೆಂಗಳೂರು ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್.

ಅಲ್ಪಸಂಖ್ಯಾತರ ವಿಭಾಗದ ಮುಖಂಡರುಗಳಾದ ಸುಲ್ತಾನ್ ಪಾಷ, ಕಮರ್ ಪಾಷಾ, ಹೈದರ್ ಅಲಿ, ಜಾವೀದ್, ಮೌಲ, ನಾಜಿಮ್, ಮಹಬೂಬ್ ಖಾನ್, ಇಮ್ರಾನ್ ಪಾಷ, ಮಹಮ್ಮದ್ ಅಮೀರ್ ಜಾನ್, ನಾಜಿಯಾ, ಸುಮಯ್ಯ ಶರೀಫ್, ಹಾಜಿರ ಫಾರೂಕ್, ಮೌಲಾ ಪಾಷ, ಸೈಯದ್ ನಾಜಿಮ್, ಫಯಾಜ್ ಅಹ್ಮದ್.

ಬೆಂಗಳೂರು ನಗರ ಮಾತೃ ಘಟಕದ ಕಾರ್ಯಾಧ್ಯಕ್ಷರಾದ ಕೆ ವಿ ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್ ರಮೇಶ್, ವಿಧಾನಸಭಾ ಕ್ಷೇತ್ರದ ಅಧ್ಯಕ್ಷರುಗಳು, ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]