Doddaballapura: Applications invited to establish Bio-Tool Resource Centers (BRC)

ದೊಡ್ಡಬಳ್ಳಾಪುರ: ಜೈವಿಕ ಪರಿಕರ ಸಂಪನ್ಮೂಲ ಕೇಂದ್ರಗಳನ್ನು (BRC) ಸ್ಥಾಪಿಸಲು ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: 2025-26 ನೇ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ (NMNF) ಜೈವಿಕ ಪರಿಕರ ಸಂಪನ್ಮೂಲ ಕೇಂದ್ರಗಳನ್ನು (BRC) ಸಹಾಯಧನದಡಿ ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ‌‌.

ದೊಡ್ಡಬಳ್ಳಾಪುರ ತಾಲ್ಲೂಕಿನ ಕೆಸ್ತೂರು, ಅರಳುಮಲ್ಲಿಗೆ, ಹಣಬೆ, ತಿಪ್ಪೂರು, ಚನ್ನಾದೇವಿ ಅಗ್ರಹಾರ, ಕನಸವಾಡಿ, ಹೊಸಹಳ್ಳಿ, ಅರೂಢಿ, ಮೇಲಿನ ಜೂಗಾನಹಳ್ಳಿ ಮತ್ತು ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಒಳಪಡಿಸಲಾಗಿದೆ.

ನೈಸರ್ಗಿಕ ಕೃಷಿ ಕೈಗೊಳ್ಳುವ ರೈತರಿಗೆ ಜೈವಿಕ-ಪರಿಕರಗಳ ಉತ್ಪಾದನೆ ಮತ್ತು ಮಾರಾಟ ಮಾಡಲು ತಾಲ್ಲೂಕಿನಲ್ಲಿ ಮೂರು ಜೈವಿಕ ಪರಿಕರ ಸಂಪನ್ಮೂಲ ಕೇಂದ್ರಗಳನ್ನು (BRC) ಸಹಾಯಧನದಡಿ ಸ್ಥಾಪಿಸಲು ಪ್ರಗತಿ ಪರ ರೈತರು, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು, PACs, ಸಹಕಾರಿ ಸಂಸ್ಥೆಗಳು ಮತ್ತು ಸ್ಥಳೀಯ ಉದ್ಯಮಿಗಳಿಂದ ಈ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ರೈತರು/ಸಂಸ್ಥೆಯು BRC ಉದ್ಯಮಿಯಾಗಲು ಅರ್ಹತೆಯನ್ನು ಸಾಬೀತುಪಡಿಸುವ ದಾಖಲೆಗಳು, ಪ್ರಸ್ತಾವಿತ BRC ಯ ಸ್ಥಳ, ಸ್ಥಳದ ಸ್ಥಿತಿ, ಪ್ರದೇಶದ ಸಂಕ್ಷಿಪ್ತ ಮಾರುಕಟ್ಟೆ ವಿಶ್ಲೇಷಣೆ ಮತ್ತು ಪ್ರಸ್ತಾವಿತ BRC ಯಲ್ಲಿ ಮಾರಾಟ ಮಾಡಲು ಯೋಜಿಸಲಾದ ನೈಸರ್ಗಿಕ ಕೃಷಿ ಜೈವಿಕ-ಪರಿಕರಗಳ ಮಾರಾಟ, ಉತ್ಪಾದಿಸಲಾಗುವ ನೈಸರ್ಗಿಕ ಕೃಷಿ ಜೈವಿಕ- ಪರಿಕರಗಳ ಪಟ್ಟಿ, ಕಚ್ಚಾ ವಸ್ತುಗಳ ಲಭ್ಯತೆ ಮತ್ತು ಮೂಲದ ವಿವರಗಳು ಹಾಗೂ BRC ಯನ್ನು ನಡೆಸಲು ಇತರ ಗೋಶಾಲೆ, ಗ್ರಾಮ ಪಂಚಾಯತ್ ಅಥವಾ ಪ್ರದೇಶದಲ್ಲಿನ ಯಾವುದೇ ಇತರ ಸಮುದಾಯ ಆಧಾರಿತ ಸಂಸ್ಥೆಯ ಸಹಯೋಗದೊಂದಿಗೆ ನಿರ್ವಹಿಸಲು ಆಸಕ್ತಿ ಇದ್ದಲ್ಲಿ ಸಂಬಂಧಪಟ್ಟ ವಿವರಗಳನ್ನು ನೀಡಬೇಕು.

ಕೃಷಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಹಾಗೂ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ನೈಸರ್ಗಿಕ ಕೃಷಿಯನ್ನು ಕೈಗೊಳ್ಳಲು ಆಸಕ್ತಿ ಇರುವ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನೊಂದಣಿ ಮಾಡಿಕೊಳ್ಳಬಹುದೆಂದು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಡಾ.ರಾಘವೇಂದ್ರ.ಪಿ ತಿಳಿಸಿದ್ದಾರೆ.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!