ದೊಡ್ಡಬಳ್ಳಾಪುರ; ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದವತಿಯಿಂದ ನಗರದ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು (World Environment Day) ಆಚರಿಸಲಾಯಿತು.
ಈ ವೇಳೆ ನ್ಯಾಯಾಲಯದ ಆವರಣದಲ್ಲಿ ಗಿಡ ನೆಟ್ಟು ಪರಿಸರ ಜಾಗೃತಿ ಹಾಗೂ ಸಂರಕ್ಷಣೆ ಬಗ್ಗೆ ವಿವರಿಸಲಾಯಿತು.
ನಾಲ್ಕನೇ ಸತ್ರ ಜಿಲ್ಲಾ ನ್ಯಾಯಾಧೀಶರಾದ ನಿರ್ಮಲ, ಪ್ರದಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, 2ನೇ ಸತ್ರ ನ್ಯಾಯಾಧೀಶರಾದ ರವಿ ಬೇಟೆಗಾರ್, ಸಿವಿಲ್ ನ್ಯಾಯಾಧೀಶರಾದ ಕ್ರಾಂತಿ ಕಿರಣ್, ಪ್ರೀತಿಣ ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ, ಉಪಾಧ್ಯಕ್ಷ ಸುರೇಶ್, ಕಾರ್ಯದರ್ಶಿ ಕೃಷ್ಣಮೂರ್ತಿ, ವಕೀಲರಾದ ಅಕ್ಷಯ್ ಕುಮರ್, ಪ್ರವೀಣ್, ಹೆಚ್.ಅನುಪಮ, ನಾಗರಾಜ್ ಮತ್ತಿತರರಿದ್ದರು.