World Environment Day: Awareness about snakes in Doddaballapur..!

ವಿಶ್ವ ಪರಿಸರ ದಿನಾಚರಣೆ: ದೊಡ್ಡಬಳ್ಳಾಪುರದಲ್ಲಿ ಹಾವುಗಳ ಬಗ್ಗೆ ಜಾಗೃತಿ..!

ದೊಡ್ಡಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆಯ (World Environment Day) ಅಂಗವಾಗಿ ನವೋದಯ ಚಾರಿಟೆಬಲ್ ಟ್ರಸ್ಟ್, ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದ ವತಿಯಿಂದ ತಾಲೂಕಿನ ರಾಜಘಟ್ಟ ಮಾರುತಿ ಪ್ರೌಢ ಶಾಲೆ ಹಾಗೂ ಎಸ್ ಜೆ ಸಿ ಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಹಾವುಗಳ ಬಗ್ಗೆ ವೈಜ್ಞಾನಿಕ ತಿಳಿವಳಿಕೆ ನೀಡುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ.ಹರಿಣಿ ಮತ್ತು ಡಾ.ಹೆಚ್.ಎಸ್.ಪರಮೇಶ್ವರ ಮಾತನಾಡಿ, ಹಾವು ಕಚ್ಚಿದ ತುರ್ತು ಪರಿಸ್ಥಿತಿಗಳಲ್ಲಿ ನೀಡಬೇಕಾದ ಪ್ರಾಥಮಿಕ ಚಿಕಿತ್ಸೆಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಜೊತೆಗೆ ಆಸ್ಪತ್ರೆಗಳ ವಿವಿಧ ವಿಭಾಗಗಳ ಕಾರ್ಯವಿಧಾನ ಮತ್ತು ಸಮಯಕ್ಕೆ ಸರಿಯಾಗಿ ಔಷಧೋಪಚಾರ ಪಡೆಯುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.

ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾದ ಲೋಹಿತ್ ವೈ ಟಿ ಮಾತನಾಡಿ, ವಿಷಕಾರಿ ಹಾಗೂ ವಿಷರಹಿತ ಹಾವುಗಳ ನಡುವಿನ ವ್ಯತ್ಯಾಸ, ಅವುಗಳ ಜೀವನಶೈಲಿ, ಜನರಲ್ಲಿ ಇರುವ ತಪ್ಪು ಕಲ್ಪನೆಗಳು ಮತ್ತು ವೈಜ್ಞಾನಿಕ ನಿಜಾಂಶಗಳು, ನಮ್ಮ ಸುತ್ತಮುತ್ತ ಸಾಮಾನ್ಯವಾಗಿ ಕಾಣುವ ಹಾವುಗಳನ್ನು ಗುರುತಿಸುವ ವಿಧಾನಗಳನ್ನು ವಿವರಿಸಿದರು.

ವಿಶ್ವ ಪರಿಸರ ದಿನಾಚರಣೆ: ದೊಡ್ಡಬಳ್ಳಾಪುರದಲ್ಲಿ ಹಾವುಗಳ ಬಗ್ಗೆ ಜಾಗೃತಿ..!

ಈ ಕಾರ್ಯಕ್ರಮದಲ್ಲಿ ಸುಮಾರು 200 ವಿದ್ಯಾರ್ಥಿಗಳು, ನವೋದಯ ಟ್ರಸ್ಟ್ ಸಂಯೋಜಕರಾದ ಜನಾರ್ಧನ್, ಮಾರುತಿ ಪ್ರೌಢ ಶಾಲೆ ಪ್ರಾಂಶುಪಾಲರಾದ ಪವನಾ, ಮುಖ್ಯಶಿಕ್ಷಕ ಕೃಷ್ಣಮೂರ್ತಿ, ಬಿಜೆಸಿಎಸ್ ಸಂಸ್ಥೆಯ ಪ್ರಾಂಶುಪಾಲರಾದ ವಿಜಯಕುಮಾರ್, ಸುರನಾ ಕಾಲೇಜಿನ ಮನೋವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಶ್ರೇಯಾ ಬಿ.ಕೆ., ಪ್ರೇರಣಾ ವಿ. ಮತ್ತು ವೈಷ್ಣವಿ ಎಂ. ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!