
ದೊಡ್ಡಬಳ್ಳಾಪುರ (Doddaballapura): ನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯ ಆಪ್ತ ಸಮಾಲೋಚನ ಹಾಲ್ ಹಾಗೂ ನವೀಕೃತ ಕಟ್ಟಡವನ್ನು ಉಪವಿಭಾಗಾಧಿಕಾರಿ ಎನ್.ದುರ್ಗಶ್ರೀ ಉದ್ಘಾಟಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ, ಡಾ.ವೆಂಕಟೇಶ್ ಪ್ರಸನ್ನ, ಡಿವೈಎಸ್ ಪಿ ರವಿ, ಮಹಿಳಾ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಇದ್ದರು.

