ದೊಡ್ಡಬಳ್ಳಾಪುರ: ಸಡಗರ ಸಂಭ್ರಮದಿಂದ ಬಕ್ರೀದ್ ಆಚರಣೆ.. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ| Video

Doddaballapura: Bakrid celebrated with great enthusiasm

ದೊಡ್ಡಬಳ್ಳಾಪುರ; ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು (Bakrid celebration) ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಬಕ್ರೀದ್ ಅಂಗವಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಧಾರ್ಮಿಕ ಸಂಪ್ರದಾಯಗಳನ್ನು ಹಮ್ಮಿಕೊಳ್ಳಲಾಗಿದೆ‌.

ನಗರದ ಶಾಂತಿ ನಗರದ ಈದ್ಗಾ ಮೈದಾನ ಹಾಗೂ ತೂಬಗೆರೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಭಾಗವಹಿಸಿದ್ದಾರೆ. ಮುಸ್ಲಿಂ ಗುರುಗಳಿಂದ ಧಾರ್ಮಿಕ ಪ್ರವಚನ ನೀಡಿ ದಾರ್ಮಿಕ ವಿಗಳನ್ನು ನೆರವೇರಿಸಲಾಗುತ್ತಿದೆ.

ದೊಡ್ಡಬಳ್ಳಾಪುರ ತಾಲೂಕಿನ ಮುತ್ತೂರು ಪಾಲನಜೋಗಿಹಳ್ಳಿ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ ಕನಸವಾಡಿ, ಬಾಶೆಟ್ಟಿಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲೂ, ಹೋಬಳಿ ಕೇಂದ್ರಗಳಲ್ಲಿರುವ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳು ನಡೆಯುತ್ತಿವೆ.

ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರದೆಲ್ಲೆಡೆ ಬಕ್ರೀದ್ ಆಚರಣೆ ಮಾಡಲಾಯಿತು. ಪ್ರಾರ್ಥನೆ ನಂತರ ತಮ್ಮ ಶಕ್ಯಾನುಸಾರ ದಾನಕಾರ್ಯ ಮಾಡಿದರು.

ಮುಸ್ಲಿಂ ಬಾಂಧವರು ಪರಸ್ಪರ ಆಲಂಗಿಸಿಕೊಂಡು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಬಕ್ರೀದ್ ಆಚರಣೆಯಲ್ಲಿ ತಮ್ಮ ಶಕ್ಯಾನುಸಾರ ಮುಸ್ಲಿಂ ಬಾಂಧವರು ದಾನ ಮಾಡಿ ಬಕ್ರೀದ್ ಆಚರಣೆ ಮಾಡುತ್ತಾರೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]