ಪಾರ್ಟಿಗೆಂದು ಕರೆದು ಯುವಕನ ಭೀಕರ ಕೊಲೆ..!

Doddaballapura: Murder in the middle of the road..!

ನೆಲಮಂಗಲ: ಪಾರ್ಟಿಗೆಂದು ಕರೆದ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಹತ್ಯೆ (Murder) ಮಾಡಿದ್ದಾರೆ.

ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿ ಬಳಿ ತಡರಾತ್ರಿ 1:30ರ ಸಮಯದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ದರ್ಶನ್ (24) ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾದೆ.

ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ. ಘಟನೆ ನಂತರ ಕೊಲೆ ಆರೋಪಿ ವೇಣುಗೋಪಾಲ್ ನಾಪತ್ತೆಯಾಗಿದ್ದಾನೆ.

ಮೇಲ್ನೋಟಕ್ಕೆ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು. ಎನ್ನಲಾಗಿದೆ. ಶುಕ್ರವಾರ ರಾತ್ರಿ ದರ್ಶನ್‌ನನ್ನು ವೇಣು ಗೋಪಾಲ್ ಪಾರ್ಟಿಗೆ ಕರೆದಿದ್ದಾನೆ.

ಈ ವೇಳೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತ ದೇಹ ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆ ರವಾನೆ ಮಾಡಲಾಗಿದೆ. ಕೊಲೆ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಾಷಿಂಗ್ ಮಿಷಿನ್ ವೈರ್‌ನಿಂದ ವಿದ್ಯುತ್‌ ತಗುಲಿ ಬಾಲಕಿ ಸಾವು

ವಾಷಿಂಗ್‌ ಮಿಷನ್‌ನ ವೈರ್‌ನಿಂದ ವಿದ್ಯುತ್ ತಗುಲಿ ಬಾಲಕಿಯೊ ಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೆಲಮಂಗಲ ತಾಲೂಕಿನ ಹಂಚಿಪುರ ಗ್ರಾಮದ ಪ್ರಿಯದರ್ಶಿನಿ (13 ವರ್ಷ) ಮೃತಪಟ್ಟ ಬಾಲಕಿ.

ಪ್ರಿಯದರ್ಶಿನಿ ತನ್ನ ಮನೆಯಲ್ಲಿ ಬಟ್ಟೆ ತೊಳೆ ಯುವ ವೇಳೆ, ವಾಷಿಂಗ್ ಮಿಷನ್ ಆನ್ ಮಾಡುವ ಸಂದರ್ಭದಲ್ಲಿ ವೈರ್‌ನಿಂದ ವಿದ್ಯುತ್ ತಗುಲಿದೆ. ವೈರ್ ತಗುಲುತ್ತಿದ್ದಂತೆ ದೇಹದಲ್ಲಿ ವಿದ್ಯುತ್ ಪ್ರಸರವಾಗಿ ಆಕೆ ಸ್ಥಳದಲ್ಲೇ ಕುಸಿದುಬಿದ್ದು ತಕ್ಷಣ ಸಾವನ್ನಪ್ಪಿದ್ದಾಳೆ.

ಮಾನವೀಯತೆ ಮೆರೆದ ಕುಟುಂಬ: ಈ ಘಟನೆಯು ಬಾಲಕಿ ಕುಟುಂಬದ ಮೇಲೆ ದೊಡ್ಡ ಆಘಾತವನ್ನು ಉಂಟುಮಾಡಿದ್ದರೂ, ಅವರ ಮಾನವೀಯತೆಯ ಚಿಂತನೆಯು ಸಮಾಜಕ್ಕೆ ಮಾದರಿಯಾಗಿದೆ.

ಬಾಲಕಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಕುಟುಂಬವು ತಮ್ಮ ದುಃಖದ ಸಂದರ್ಭದಲ್ಲೂ ಸಾರ್ಥಕತೆಯನ್ನು ಮೆರೆದಿದೆ. ಈ ಕಾರ್ಯವು ಇತರರ ಜೀವನಕ್ಕೆ ಬೆಳಕು ನೀಡುವ ಮೂಲಕ ಬಾಲಕಿಯ ಸ್ಮರಣೆಯನ್ನು ಶಾಶ್ವತವಾಗಿಸಿದೆ.

ಘಟನಾ ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್‌ನರೇಂದ್ರ ಬಾಬು ಭೇಟಿ ನೀಡಿ ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]