Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರು ವಾಹನ ಚಲಾಯಿಸುವಾಗ ಜಾಗರೂಕರಾಗಿರಬೇಕು

Astrology ಭಾನುವಾರ, ಜೂ.08, 2023, ದೈನಂದಿನ ರಾಶಿ ಭವಿಷ್ಯ

ಮೇಷ: ನೀವು ತೀರ್ಥಯಾತ್ರಾ ಸ್ಥಳಗಳಿಗೆ ಪ್ರಯಾಣವನ್ನು ಕೈಗೊಳ್ಳಬಹುದು.ನಿಮ್ಮ ಆರೋಗ್ಯದ ಕಡೆ ಗಮನಹರಿಸಿ.

ವೃಷಭ: ಸೋದರಮಾವನ ಸಹಾಯವನ್ನು ಪಡೆಯುವ ಸಾಧ್ಯತೆಯಿದೆ. ಹಣದ ಸುಗಮ ಒಳಹರಿವು ನಿಮ್ಮ ಹಣಕಾಸಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಮಿಥುನ: ಸೈಟ್ ಅಥವಾ ಮನೆಯನ್ನು ಖರೀದಿಸುವ ಸಲುವಾಗಿ ಮಾತುಕತೆ ನಡೆಸುವರು. ಧಾರ್ಮಿಕ ಮತ್ತು ಶುಭ ಸಮಾರಂಭಗಳಿಗೆ ಧಾನ್ಯವನ್ನು ದಾನಮಾಡುವಿರಿ.

ಕಟಕ: ಸಂತೋಷಕ್ಕಾಗಿ ಮತ್ತು ಒಳಾಂಗಣ ಅಲಂಕಾರದ ವಸ್ತುಗಳನ್ನು ಖರೀದಿಸಲು ಹಣವನ್ನು ಖರ್ಚು ಮಾಡಬಹುದು. ರೈತರಿಗೆ ಇಂದು ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ.

ಸಿಂಹ: ಸ್ಥಳ ಬದಲಾವಣೆ ಅಥವಾ ಉದ್ಯೋಗ ವರ್ಗಾವಣೆಯಾಗುವ ಸಾಧ್ಯತೆ ಇದೆ. ನಿಮ್ಮ ಕೌಟುಂಬಿಕ ಮತ್ತು ವೈವಾಹಿಕ ಜೀವನವು ಆಹ್ಲಾದಕರವಾಗಿರುತ್ತದೆ.

ಕನ್ಯಾ: ಉತ್ತಮವಾಗಿ ಕಾರ್ಯ ನಿರ್ವಹಿಸುವಲ್ಲಿ ಯಶಸ್ವಿ ಯಾಗುವಿರಿ. ನಿಮ್ಮ ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ ಮತ್ತು ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ ಜೋಪಾನ.

ತುಲಾ: ವ್ಯಾಪಾರದಲ್ಲಿಂದು ಲಾಭಗಳನ್ನು ಗಳಿಸುತ್ತಾರೆ. ಈ ದಿನ ಕೆಲಸದ ಸ್ಥಳದಲ್ಲಿ ಉತ್ತಮ ಲಾಭವನ್ನು ಗಮನಿಸಬಹುದು.

ವೃಶ್ಚಿಕ: ಕೆಲವು ಸಂಬಂಧಗಳಿಗೆ ಅಂತ್ಯ ಹಾಡುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹಗಳಿಂದ ದೂರವಿರಿ.

ಧನಸ್ಸು: ಕಳೆದ ಕೆಲವು ದಿನಗಳು ವ್ಯಾಪಾರ ವಿಸ್ತರಣೆಯ ಕೆಲವು ಅತ್ಯುತ್ತಮ ಮತ್ತು ಹಠಾತ್ ಅವಕಾಶಗಳು ಬರಲಿದೆ. ನೀವು ಹೊಸ ಯೋಜನೆಯನ್ನು ಸೇರಿಸಿಕೊಳ್ಳಬಹುದು.

ಮಕರ: ಸಕಾರಾತ್ಮ ಕಥೆಯ ಶಕ್ತಿಯನ್ನು ಆನಂದಿಸುವಿರಿ. ನಿಮ್ಮ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ.

ಕುಂಭ: ಇಂದು ನೀವು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಪ್ರಣಯ ವ್ಯವಹಾರಗಳಲ್ಲಿ ಏರಿಳಿತ ಇರುತ್ತದೆ. ನಿಮ್ಮ ಅತಿಯಾದ ಕೋಪ ನಿಮ್ಮ ಸಂಬಂಧಗಳಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ.

ಮೀನ: ಇಂದು ಕಠಿಣ ಪರಿಶ್ರಮ ವಹಿಸಬೇಕಾಗಬಹುದು ಮತ್ತು ಇದರ ಜೊತೆಗೆ ಕೆಲವು ಸಮಸ್ಯೆಗಳು ಉಂಟಾಗುತ್ತವೆ. ವಾಹನ ಚಲಾಯಿಸುವಾಗ ಜಾಗರೂಕರಾಗಿರಬೇಕು.

ರಾಹುಕಾಲ: 04:57 ರಿಂದ : 06:24
ಗುಳಿಕಕಾಲ: 03:30 ರಿಂದ 04:57
ಯಮಗಂಡಕಾಲ: 12:36 ರಿಂದ 02:03

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]