Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಗೆ ಆಕಸ್ಮಿಕ ದೂರ ಪ್ರಯಾಣ ಸಾಧ್ಯತೆ

Astrology: ಮಂಗಳವಾರ, ಜೂ. 10, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಈ ರಾಶಿಯವರು ಬೇರೆಯವರ ಬಗ್ಗೆ ಅನಗತ್ಯ ಮಾತು, ಚರ್ಚೆಗಳು ಬೇಡ. ನಿಮ್ಮ ವೃತ್ತಿರಂಗದಲ್ಲಿ ಸ್ಥಾನ ಮಾನ ಸುಧಾರಣೆಗೆ ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ವೃಷಭ: ಈ ರಾಶಿಯವರು ಕೌಟುಂಬಿಕವಾಗಿ ನಡೆಸುವ ಕೆಲವೊಂದು ನಿರ್ಧಾರಗಳು ವೈಯಕ್ತಿಕವಾಗಿ ನಿಮಗೆ ಕಿರಿ ಕಿರಿಯೆನಿಸೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ತಾಳ್ಮೆಯಿರಲಿ.

ಮಿಥುನ: ಈ ರಾಶಿಯವರು ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಕಟಕ: ಈ ರಾಶಿಯವರು ಗಣ್ಯರ ಭೇಟಿ ಮಾಡಲಿದ್ದು, ಸಾಮಾಜಿಕವಾಗಿ ನಿಮ್ಮ ಕೀರ್ತಿ ಹೆಚ್ಚಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಈ ರಾಶಿಯವರು ವ್ಯಾಪಾರಿಗಳಿಗೆ ನಿವ್ವಳ ಲಾಭ ಗಳಿಸಲು ಸಕಾಲ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಾತಿನ ಮೇಲೆ ಸಂಯಮವಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಈ ರಾಶಿಯವರಿಗೆ ಬಹುದೂರದ ಸಂಬಂಧಿಗಳು ಹತ್ತಿರವಾಗಲಿದ್ದಾರೆ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದ್ದು, ಇಷ್ಟ ಭೋಜನ ಮಾಡಲಿದ್ದೀರಿ. ಯಂತ್ರೋಪಕರಣಗಳಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ. ಆಕಸ್ಮಿಕ ದೂರ ಪ್ರಯಾಣ ಸಾಧ್ಯತೆ.

ತುಲಾ: ಈ ರಾಶಿಯವರು ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವ್ಯಾವಹಾರಿಕವಾಗಿ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಭೂಮಿ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ.

ವೃಶ್ಚಿಕ: ಈ ರಾಶಿಯವರ ದೂರ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆಪ್ತರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ.

ಧನಸ್ಸು: ಈ ರಾಶಿಯವರ ನೂತನ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಬೆಲೆ ಕೊಡುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಈ ರಾಶಿಯವರು ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಮನೆಯಲ್ಲಿ ಶುಭ ಮಂಗಳ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಈ ರಾಶಿಯವರು ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ನೆಂಟರಿಷ್ಟರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಈ ರಾಶಿಯವರು ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಿರಿ. ವ್ಯಾಪಾರಿ ವರ್ಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ.

ರಾಹುಕಾಲ: 03:02 ರಿಂದ 04:29
ಗುಳಿಕಕಾಲ: 12:08 ರಿಂದ 1:35
ಯಮಗಂಡಕಾಲ: 09:14 ರಿಂದ 10:41

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!