ಭಾರತವನ್ನು ನಿಂದಿಸಲು ಪಾಕ್ ಪ್ಯಾನೆಲಿಸ್ಟ್‌ಗಳಿಗೆ ಹಣ; ಅರ್ನಬ್ ವಿರುದ್ಧ ಗಂಭೀರ ಆರೋಪ..!| Video ನೋಡಿ

Serious allegations against Arnab for paying Pakistani panelists to insult India..!

ನವದೆಹಲಿ: ಇತ್ತೀಚೆಗಷ್ಟೆ ಕಾಂಗ್ರೆಸ್ ವಿರುದ್ಧ ಸುಳ್ಳು ಸುದ್ದಿ ವರದಿ ಮಾಡಿ FIR ದಾಖಲಾಗಿ ಸಂಕಷ್ಟಕ್ಕೆ ಸಿಲುಕಿರುವ ಖ್ಯಾತ ಪತ್ರಕರ್ತ ಆರ್ನಬ್ ಗೋಸ್ವಾಮಿ (Arnab Goswami) ವಿರುದ್ಧ ಈಗ ದೇಶ ದ್ರೋಹದಂತಹ ಗಂಭೀರ ಆರೋಪ ಕೇಳಿಬಂದಿದೆ.

ಹೌದು ತನ್ನ ಚಾನಲ್ ರೇಟಿಂಗ್ ಗೋಸ್ಕರ ಭಾರತವನ್ನು ನಿಂದಿಸಲು ಅರ್ನಬ್ ಗೋಸ್ವಾಮಿ ಪಾಕಿಸ್ತಾನದ ಪ್ಯಾನಲಿಸ್ಟ್‌ಗಳಿಗೆ ಹಣ ನೀಡುತ್ತಿದ್ದಾರೆಂದು ಪತ್ರಕರ್ತ ಹಾಮಿದ್ ಮೀರ್ ಆರೋಪಿಸಿದ್ದಾರೆ.

TRP ರೇಟಿಂಗ್ಸ್ ಹೆಚ್ಚಿಸಲು ಆರ್ನಬ್ ಸಾಕಷ್ಟು ಅನ್ಯ ಮಾರ್ಗಗಳನ್ನು ಅನುಸರಿಸಿದ್ದಾರೆ. ಲೈವ್ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಬುದ್ಧಿಜೀವಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರಿಗೆ ಹಣ ನೀಡಿ ಭಾರತವನ್ನು ಭಾರತವನ್ನು ನಿಂದಿಸಲು ಮೂರು ನಿಮಿಷ ಅವಕಾಶ ನೀಡುತ್ತಾರೆ. ಬಳಿಕ ಕೊನೆಯ ನಿಮಿಷಗಳಲ್ಲಿ ಅರ್ನಬ್ ಪಾಕಿಸ್ತಾನವನ್ನು ನಿಂದಿಸುತ್ತಾರೆ ಹಾಗ ಅವರ TRP ರೇಟಿಂಗ್ ಮೇಲಕ್ಕೆ ಹೋಗುತ್ತದೆ.

ಈ ಟ್ರಿಕ್ ಕುರಿತು ಅನೇಕ ಜನರು ನನಗೆ ಹೇಳಿದರು ಎಂದು ಹಾಮಿದ್ ಮೀರ್ ಹೇಳಿದ್ದಾರೆ.

ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ರಿಪಬ್ಲಿಕ್ ಟಿವಿಯಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ನನಗೆ ತಿಳಿಯಿತು.

ಅರ್ನಬ್ ಈಗ ಪತ್ರಕರ್ತನಾಗಿ ಉಳಿದಿಲ್ಲ. ಪಾಕ್ ಬೈದು TRP ಹೆಚ್ಚಳ ಮಾಡಿಕೊಳ್ಳುವುದೇ ಅವರ ಉದ್ದೇಶ. ಅವರ ಯಾವ ಮಾತಿಗೂ ನಾನು ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹಾಮಿದ್ ಮೀರ್ ತಿಳಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೇಷನ್ ವಾಂಟ್ಸ್ ಟೂ ನೋ ಎಂಬಂತೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ಜೆಡಿಎಸ್ (JDS) ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ.8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

[ccc_my_favorite_select_button post_id="121754"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]