Applications invited from interested parties for free beauty parlor training

ಬ್ಯೂಟಿ ಪಾರ್ಲರ್‌ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್‌ ಕುರಿತ 35 ದಿನಗಳ ಉಚಿತ ತರಬೇತಿಯು (Beauty parlor training) ಜುಲೈ 14 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9241482541, 9113880324, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!