Before Modi became PM, India was a country of beggars: Sriramulu

ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಭಾರತ ಭಿಕ್ಷುಕರ ದೇಶ ಆಗಿತ್ತು: ಶ್ರೀರಾಮುಲು

ಬಳ್ಳಾರಿ: ನರೇಂದ್ರ ಮೋದಿಯವರು (Narendra Modi) ಪ್ರಧಾನಿಯಾಗುವುದಕ್ಕೂ ಮೊದಲು ಭಾರತ ಭಿಕ್ಷುಕರ ದೇಶ ಆಗಿತ್ತು ಎಂದು ಮಾಜಿ ಸಚಿವ ಶ್ರೀರಾಮುಲು (Sriramulu) ವಿವಾದಾತ್ಮಕ ಹೇಳಿಕೆಯನ್ನು ಕೊಟ್ಟಿದ್ದಾರೆ.

ಪ್ರಧಾನಿ ಮೋದಿ ಸರಕಾರ 11 ವರ್ಷ ಪೂರೈಸಿದ ಹಿನ್ನೆಲೆ ಹನ್ನೊಂದು ವರ್ಷದ ಸಾಧನೆ ಕುರಿತು ಮಾತನಾಡಿದ ಅವರು, ನರೇಂದ್ರ ಮೋದಿ ಬರೋದಕ್ಕೂ ಮೊದಲು ಭಾರತವನ್ನು ಭಿಕ್ಷುಕರ ದೇಶ, ಹಾವಾಡಿಗರ ದೇಶ ಎಂದು ಕರೆಯುತ್ತಿದ್ದರು.

ಈಗ ಕಾಲ ಬದಲಾಗಿದೆ, ಇದೀಗ ಭಾರತವನ್ನು ವಿಶ್ವವೇ ನೋಡುವಂತೆ ಮಾಡಿದ್ದಾರೆ. ನೆಹರು ಅವರ ಕಾಲದಲ್ಲಿ ವೈಯಕ್ತಿಕ ಹಿತಾಸಕ್ತಿಗೆ ಕೆಲಸ ಮಾಡಿದ್ದರು. ದೇಶದ ಅಭಿವೃದ್ಧಿ ಬಗ್ಗೆ ನೆಹರು ಕುಟುಂಬ ಚಿಂತನೆ ಮಾಡಿಲ್ಲ. ವೈಯಕ್ತಿಕ ಅಭಿವೃದ್ಧಿ ಹೊಂದಿದ್ದ ಹೊರತು ದೇಶ ಅಭಿವೃದ್ಧಿ ಮಾಡಲಿಲ್ಲ.

ಚೀನಾ-ಭಾರತದ ಯುದ್ದದಲ್ಲಿ ಭಾರತ ಮಂಡಿಯೂರಿತು. ಇದಕ್ಕೆ ನೆಹರು ನಿಲುವು ಕಾರಣವಾಯಿತು. ನೆಹರು ಅವರ ಕಾಲಘಟ್ಟ ಕೆಟ್ಟದಾಗಿತ್ತು, ಸಾವಿರಾರು ಸೈನಿಕರು ಹುತಾತ್ಮರಾದರು ಎಂದು ನೆಹರು ಮತ್ತು ಇಂದಿರಾ ಗಾಂಧಿ ಕಾಲಘಟ್ಟದ ಭ್ರಷ್ಟಾಚಾರದ ವಿವರಣೆ ನೀಡಿದರು.

ಕಳೆದ 70 ವರ್ಷದಲ್ಲಿ ಮಾಡದೇ ಇರೋ ಸಾಧನೆ ಕಳೆದ ಹತ್ತು ವರ್ಷದಲ್ಲಿ ಮೋದಿ ಮಾಡಿದ್ದಾರೆ. ಕಿಸಾನ್ ಸನ್ಮಾನ್ ಯೋಜನೆಯಡಿ ರೈತರಿಗೆ ಆರು ಸಾವಿರ ಹಣ ನೀಡಲಾಗುತ್ತಿದೆ, ಆದರೆ ರಾಜ್ಯ ಸರಕಾರ ನಾಲ್ಕು ಸಾವಿರ ಹಣ ನೀಡುತ್ತಿಲ್ಲ. ಪಹಲ್ಲಾಮ್ ದಾಳಿ ಬಳಿಕ ಉಗ್ರರ ತಾಣ ನಾಶ ಮಾಡಲಾಗಿದೆ.

ಮೋದಿ ನೇತೃತ್ವದ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಟ್ರಂಪ್ ಹೇಳಿಕೆಯಿಂದ ಯುದ್ಧ ನಿಲ್ಲಿಸಿಲ್ಲ, ಅವರ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]