Good Morning News: Entry to Nandi Hills banned for 4 days

ಗುಡ್ಮಾರ್ನಿಂಗ್ ನ್ಯೂಸ್: 4 ದಿನ ನಂದಿಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ: ತಾಲೂಕಿನ ನಂದಿ ಗಿರಿಧಾಮದಲ್ಲಿ (Nandi Hill Station) ಜೂ.19 ರಂದು ರಾಜ್ಯ ಸರಕಾರದ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು (Cabinet meeting) ಚಿಕ್ಕಬಳ್ಳಾಪುರ ಹಮ್ಮಿಕೊಂಡಿರುವುದರಿಂದ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20 ರ ಬೆಳಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ (PN Ravindra) ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಗಳು, ಉಪ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಸರಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸು ತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ.

ಈ ಸಮಯದಲ್ಲಿ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ.

ಈ ವೇಳೆ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 17 ರಿಂದ 19 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳನ್ನು ಮುಂಗಡ ಕಾಯ್ದಿರಿಸುವಿಕೆ ಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]