Russell viper Snake in Doddaballapura

ದೊಡ್ಡಬಳ್ಳಾಪುರದಲ್ಲಿ ಕೊಳಕ ಮಂಡಲ ಹಾವು.. ರಕ್ಷಿಸಿದ ಸ್ನೇಕ್ ಉಲ್ಲಾಸ್

ದೊಡ್ಡಬಳ್ಳಾಪುರ: ಇತ್ತೀಚಿಗೆ ನಗರ ವ್ಯಾಪ್ತಿಯಲ್ಲಿ ಕೊಳಕ ಮಂಡಲ ಹಾವುಗಳು (Russell viper Snake) ಹೆಚ್ಚಾಗಿ ಕಂಡುಬರುತ್ತಿವೆ.

ಕೆಲ ದಿನಗಳ ಹಿಂದಷ್ಟೇ ನಿರ್ಮಾಣ ಹಂತದಲ್ಲಿದ್ದ ಮನೆಯ ತೊಟ್ಟಿಯಲ್ಲಿ ಬಿದ್ದಿದ್ದ ಕೊಳಕ ಮಂಡಲ ಹಾವು ರಕ್ಷಣೆ ಬೆನ್ನಲ್ಲೇ, ಇಂದು ಬೆಳ್ಳಂಬೆಳಗ್ಗೆ ಕರೇನಹಳ್ಳಿ ಮನೆಯೊಂದರಲ್ಲಿ ಸುಮಾರು 4 ವರ್ಷದ ಕೊಳಕ ಮಂಡಲ ಹಾವು ಕಂಡು ಬಂದಿದೆ.

ನಗರದ ಕರೇನಹಳ್ಳಿ ಅಭಯ ಚೌಡೇಶ್ವರಿ ದೇವಾಲಯದ ಹಿಂಭಾಗದ ಮನೆಯೊಂದರಲ್ಲಿ ಹಾವು ಇಂದು ಬೆಳಗ್ಗೆ ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಮನೆಯ ಮಾಲೀಕರು ಉರಗ ರಕ್ಷಕ ಸ್ನೇಕ್ ಉಲ್ಲಾಸ್ ಅವರಿಗೆ ಮಾಹಿತಿ ನೀಡಿದ್ದು, ಉಲ್ಲಾಸ್ ಸ್ಥಳಕ್ಕೆ ತೆರಳಿ ಹಾವನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.

ಈ ಕೊಳಕ ಮಂಡಲ ಹಾವು ಸುಮಾರು ನಾಲ್ಕು ವರ್ಷದ್ದು ಎನ್ನಲಾಗುತ್ತಿದ್ದು, 3.5 ಅಡಿ ಉದ್ದ ವಿತ್ತು.

ಕೊಳಕು ಮಂಡಲ Russell viper

ಭಾರತದ Big four venomous ಹಾವುಗಳಲ್ಲಿ ಒಂದಾದ ಕೊಳಕು ಮಂಡಲ ಭಾರತದ ಹಾವು ಕಡಿತದಿಂದ ಸಾವನ್ನಪ್ಪುವ ಪ್ರಕರಣಗಳಿಗೆ ಕಾರಣವಾಗುವ ಹಾವುಗಳಲ್ಲಿ ಅಗ್ರಸಾಲಿನಲ್ಲಿ ನಿಲ್ಲುತ್ತದೆ.

Hemotoxin ವಿಷದ ಹಾವಾದ ಇದು ಕಚ್ಚಿದಾಗ ಸೂಕ್ತ ಚಿಕಿತ್ಸೆ ಕೊಡಸದಿದ್ದರೆ ವ್ಯಕ್ತಿ ಸಾಯುವ ಸಾಧ್ಯತೆ ಇರುವ ಜೊತೆಗೆ, ಸೂಕ್ತ ಚಿಕಿತ್ಸೆ ದೊರೆಯದಿದ್ದಾಗ ಕಚ್ಚಿದ ಭಾಗ ಗ್ಯಾಂಗ್ರೀನ್ ಆಗುವ ಸಾಧ್ಯತೆ ಇರುತ್ತದೆ.

ಕೊಳಕು ಮಂಡಲ ಹಾವಿನಿಂದ ಕಚ್ಚಿಸಿಕೊಂಡ ಬಹಳಷ್ಟು ಜನ ಸೂಕ್ತ ಚಿಕಿತ್ಸೆ ಪಡೆಯದೆ ಗ್ಯಾಂಗ್ರಿನ್ ಆಗಿ ಕಾಲುಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಈ ಹಾವಿನ ಕುರಿತು ಹೆಚ್ಚಿನ ಕುರಿತು ಹೆಚ್ಚಿನ ಎಚ್ಚರಿಕೆ ವಹಿಸಬೇಕಿದೆ.

ಸಾಮಾನ್ಯವಾಗಿ ಕೊಳಕುಮಂಡಲ ಹಾವುಗಳ ರಾತ್ರಿ ಸಮಯದಲ್ಲಿ ಹೆಚ್ಚಾಗಿ ಓಡಾಡುವ ಕಾರಣ, ರಾತ್ರಿ ಸಮಯ ಹೊರಗೆ ನಡೆದು ಹೋಗುವಾಗ ಕಡ್ಡಾಯವಾಗಿ ಟಾರ್ಚ್ ಲೈಟ್ ಗಳನ್ನು ಬಳಸಬೇಕಿದೆ. ಜೊತೆಗೆ ಮನೆಯ ಸುತ್ತಮುತ್ತ ಸಂದಿಕೊಂದಿಗಳು ಹೆಚ್ಚಾಗಿ ಇಲ್ಲದಂತೆ ನೋಡಿಕೊಳ್ಳುವುದು ಉತ್ತಮ.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]