Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರು ತಾಳ್ಮೆಯಿಂದಿರಲು ಪ್ರಯತ್ನಿಸಿ

Astrology: ಗುರುವಾರ, ಜೂ.12, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ವೃತ್ತಿಪರ ವ್ಯವಹಾರಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಜವಾಬ್ದಾರಿಗಳ ಉತ್ತಮ ನಿಭಾವಣೆಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ವೃಷಭ ರಾಶಿ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರಗಳ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ: ಇತರರ ಹಿತಾಸಕ್ತಿಗಳಂತೆ
ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿಯಲ್ಲಿ ಕೆಲಸ ಬೇಸರಗಳು ಎದುರಾಗ ಬಹುದು. ಕುಗ್ಗದಿರಿ ನಿಮ್ಮಿಂದ
ಸಾಧ್ಯವಾದಷ್ಟು ಪ್ರಯತ್ನ ಮಾಡಿ. (ಭಕ್ತಿಯಿಂದ ಸಾಲಿ ಗ್ರಾಮ ಸ್ವರೂಪ ಶ್ರೀ ಮಹಾ ವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಹೊಸ ವ್ಯಾಪಾರ- ವಹಿವಾಟು ಗಳ ಕುರಿತು ಭಯ ಬೇಡ. ಮುಂದೆ ಹೆಜ್ಜೆ ಇಡಿ. ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ತಪ್ಪುಗಳನ್ನು ಒಪ್ಪಿಕೊಂಡು ಬಿಡಿ ಶಾಂತಿಯುತ ಜೀವನ ನಿಮ್ಮದಾಗಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ.(ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಸ್ಥಾನಮಾನದ ಬಯಕೆ ಈಡೇರಲಿದೆ. ಆದರೆ, ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ. ನಿಮ್ಮ ಪರಿಶ್ರಮ ಕೂಡ ಮುಖ್ಯವಾಗುತ್ತದೆ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ. ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ವೃಶ್ಚಿಕ ರಾಶಿ: ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯನಿರತರಾಗಿರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಕರ ರಾಶಿ: ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದುಕೊಳ್ಳುತ್ತವೆ ಮತ್ತು ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕುಂಭ ರಾಶಿ: ಆತ್ಮವಿಶ್ವಾಸವಿರಲಿ. ನೀವು ಕೈಹಾಕುವ ಕೆಲಸಗಳು ಕಾರ್ಯಸಾಧ್ಯವಾಗಲಿದೆ. ಆದರೆ, ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮೀನ ರಾಶಿ: ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರುವವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ರಾಜಕೀಯ

ದೊಡ್ಡಬಳ್ಳಾಪುರ: KIADB ಭೂ ಸ್ವಾಧೀನ ವಿರೋಧಿಸಿ ಸಿಡಿದೆದ್ದ ರೈತರು.. ನಾಳೆ ಮುತ್ತಿಗೆ ಹಾಕಲು ಕರೆ

ದೊಡ್ಡಬಳ್ಳಾಪುರ: KIADB ಭೂ ಸ್ವಾಧೀನ ವಿರೋಧಿಸಿ ಸಿಡಿದೆದ್ದ ರೈತರು.. ನಾಳೆ ಮುತ್ತಿಗೆ ಹಾಕಲು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ **** ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಪ್ರತಿಭಟನೆಗೆ ಮುಂದಾಗಿದ್ದಾರೆ.

[ccc_my_favorite_select_button post_id="120414"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಯುದ್ಧದ ಪರಿಣಾಮ ಸೂಕ್ತ ಮುಂಜಾಗ್ರತೆ ಕೈಗೊಳ್ಳದ ಕಾರಣ ಭಾರತೀಯರ ಮೇಲೆ ತೀವ್ರತರವಾದ ಸಂಕಷ್ಟ ಎದುರಾಗಿದ್ದು, ಪರದಾಡುವಂತಾಗಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಡುಗೆ ಅನಿಲ ಅಭಾವದಿಂದ ಹೋಟೆಲ್ ನಡೆಸುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ *** ನಗರದಲ್ಲಿ ನಡೆದಿದೆ‌.

[ccc_my_favorite_select_button post_id="120411"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!