AI171 flight crash: Death toll rises to 274

AI171 ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ..! ಅನೇಕ ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕ

ನವದೆಹಲಿ: ಗುರುವಾರ ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ (AI171) ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

ಇವರಲ್ಲಿ 12 ಸಿಬ್ಬಂದಿಗಳು ಸೇರಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಉಳಿದಂತೆ ವಿಮಾನ ಅಪ್ಪಳಿಸಿದ ಹಾಸ್ಟಲ್‌ನಲ್ಲಿದ್ದ 33 ಮಂದಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ.

ಅಲ್ಲದೇ ಅನೇಕ ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಕಾಡುತ್ತಿದೆ.

ಗುರುವಾರ ಮಧ್ಯಾಹ್ನ ಅಹಮದಾಬಾದ್ ನಿಂದ ಲಂಡನ್‌ನ ಗ್ಯಾಟ್ವಿಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಮೇಘನಾನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿ ಘನಘೋರ ದುರಂತ ಸಂಭವಿಸಿತ್ತು.

ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸೇರಿದ್ದಾರೆ. ಪವಾಡವೆಂಬಂತೆ ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಬದುಕುಳಿದಿದ್ದಾರೆ.

ಇದರ ನಡುವೆ ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ತ್ವರಿತಗತಿಯಲ್ಲಿ ಸಾಗುತ್ತಿದೆ. ತನಿಖೆಯಲ್ಲಿ ಮಹತ್ವದ ಪಾತ್ರವಹಿಸಲಿರುವ ನಿರ್ಣಾಯಕ ಸಾಧನವಾಗಿದ್ದ ಬ್ಲ್ಯಾಕ್ ಬಾಕ್ಸ್ ಅನ್ನು ಗುರುವಾರ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!