ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ನಲ್ಲಿ ಗುರುವಾರ ಸಂಭವಿಸಿದ ಭೀಕರ ವಿಮಾನ ದುರಂತ ನಡೆದ ಸ್ಥಳದಲ್ಲಿ ಪ್ರಯಾಣಿಕರೊಬ್ಬರ ಬಳಿಯಿದ್ದ ಭಗವದ್ಗೀತೆ (Bhagavad Gita) ಪುಸ್ತಕ ಸಂಪೂರ್ಣ ಸುರಕ್ಷಿತವಾಗಿ ದೊರಕಿದ್ದು, ಗಮನ ಸೆಳೆದಿದೆ.
ಘಟನೆ ಬಳಿಕ ಪರಿಶೀಲನೆ ವೇಳೆ ಪ್ರಯಾಣಿಕರ ಮೃತದೇಹಗಳು, ವಿಮಾನದ ಅವಶೇಷಗಳುಮಾತ್ರ ವಲ್ಲದೆ, ಪ್ರಯಾಣಿಕರ ಸಾಮಾನು ಸರಂಜಾಮುಗಳೂ ದೊರೆಯುತ್ತಿವೆ.
ಸುಟ್ಟು ಕರಕಲಾಗಿ ಬಿದ್ದಿರುವ ವಿಮಾನದ ಅವಶೇಷಗಳ ನಡುವೆ, ಪ್ರಯಾಣಿಕರೊಬ್ಬರ ಬಳಿಯಿದ್ದ ಭಗವದ್ಗೀತೆ ಪುಸ್ತಕ ಸಂಪೂರ್ಣ ಸುರಕ್ಷಿತವಾಗಿ ದೊರಕಿದ್ದು, ಗಮನ ಸೆಳೆದಿದೆ.
ದುರಂತ ಸ್ಥಳದಲ್ಲಿ ಪರಿಶೀಲನೆ ವೇಳೆ ಭಗವದ್ಗೀತೆ ಪುಸ್ತಕ ದೊರಕಿದೆ.
"जहाँ सब राख हो गया, वहाँ भगवद गीता बची रही!" 🕉
— 𝑼𝒏𝒄𝒆𝒏𝒔𝒐𝒓𝒆𝒅 𝑴𝒆 (@No_FilterHindu) June 13, 2025
जो सनातन है, वही तो सत्य है।
Air India क्रैश के मलबे से भगवद गीता की अक्षत प्रति मिलना किसी चमत्कार से कम नहीं।#Airlndiaflight #PlaneCrashIndia #planecrash Operation Rising Lion Israel Tel Aviv. pic.twitter.com/MN8zYz1uI1
ವಿಮಾನದ ಅವಶೇಷಗಳೆಲ್ಲ ಸುಟ್ಟು ಕರಕಲಾಗಿದ್ದರೂ ಅದರ ನಡುವೆ ಈ ಪುಸ್ತಕ ಮಾತ್ರ ಸುಡದೇ ಉಳಿದಿರುವುದು ಅಚ್ಚರಿಮೂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.