Doddaballapura: Power supply to many parts of the taluk to be disrupted tomorrow

Power Cut: ನಾಳೆ ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ.. ವಿವರ ಇಲ್ಲಿದೆ

ದೊಡ್ಡಬಳ್ಳಾಪುರ; 66/116ವಿ ಡಿಕ್ರಾಸ್ ಉಪ ವಿದ್ಯುತ್‌ ಕೇಂದ್ರದಿಂದ ಪೂರೈಕೆಯಾಗುವ DF10-Vasavi, DF16-Kantanakunte NJY and DF24- Plant lipids ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಯನ್ನು ನಾಳೆ (ಜೂ.15) ರಂದು ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ (Power Cut).

ಈ ಕುರಿತಂತೆ ಬೆಸ್ಕಾಂ ನಗರ ಎಇಇ ವಿನಯ್ ಕುಮಾರ್ ಅವರು ಪ್ರಕಟಣೆ ನೀಡಿದ್ದು, DF10-Vasavi, DF16-Kantanakunte NJY and DF24- Plant lipids ಫೀಡರ್‌ನ ಮಾರ್ಗದಲ್ಲಿ ಕವಿಪ್ರನಿನಿ ವತಿಯಿಂದ ಈ.ಹೆಚ್.ಟಿ ಮಾರ್ಗಗಳಲ್ಲಿ ಹೆಚ್ಚುವರಿ ಮಾರ್ಗದ ವಿದ್ಯುತ್ ಕಾಮಗಾರಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ನಾಳೆ (ಜೂ.15) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ, ಪಾಲನಜೋಗಿಹಳ್ಳಿ, ಹಾಲಿನಡೈರಿ ಸುತ್ತಮುತ್ತಲ ಪ್ರದೇಶ, ಆರ್.ಎಮ್.ಸಿ ಮಾರ್ಕೆಟ್, ಟಿ.ಬಿ.ಸರ್ಕಲ್, ಮಾದಗೊಂಡನಹಳ್ಳಿ ರಸ್ತೆಯ ರಾಜೀವ್ ಗಾಂಧಿ ಕಾಲೋನಿ, ಚಂದ್ರಮೌಳೇಶ್ವರ ಬಡಾವಣೆ, ಸುಭಾಷ್ ನಗರ, ಕುವೆಂಪು ನಗರ, ಬಸವೇಶ್ವರನಗರ, ಪ್ರಿಯಾದರ್ಶಿನಿ ಬಡಾವಣೆ.

ಹಸನ್‌ ಘಟ್ಟ, ಕಂಟನಕುಂಟೆ, ಅಂತರಹಳ್ಳಿ, ತಪಸೀಹಳ್ಳಿ, ಅಳ್ಳಾಲಸಂದ್ರ, ಬಚ್ಚಹಳ್ಳಿ, ಗೊಲ್ಲಹಳ್ಳಿ, ಗೊಲ್ಲಹಳ್ಳಿ,ತಾಂಡ, ಮೇಲಿನ ನಾಯಕರಂಡಹಳ್ಳಿ, ಕೆಳಗಿನ ನಾಯಕರಂಡಹಳ್ಳಿ, ಕಮಲೂರು, ಕಮಲೂರುಪಾಳ್ಯ, ನೆಲ್ಲುಕುಂಟೆ, ಕರೇನಹಳ್ಳಿ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಚೊಕ್ಕನಹಳ್ಳಿ, ಪ್ಲಾಂಟ್ ಲಿಪಿಡ್ಸ್ ಕಾರ್ಖಾನೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!