ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

Two arrested for rape

ಹಾವೇರಿ: ಹೆತ್ತ ತಾಯಿ ಬದುಕಿರುವಾಗಲೇ ಸುಳ್ಳು ಅರ್ಜಿ ನೀಡಿ ಮರಣ ಪ್ರಮಾಣಪತ್ರ (Death certificate) ಪಡೆದು ಆಸ್ತಿ ಕಬಳಿಸಲು ಪ್ರಯತ್ನಿಸಿದ ಪುತ್ರನ ಪೊಲೀಸರು ಬಂಧಿಸಿರುವ ಘಟನೆ ಶಿಗ್ಗಾಂವಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಶೌಕತ್ ಅಲಿ (39 ವರ್ಷ) ಬಂಧಿತ ಆರೋಪಿ.

ಶೌಕತ್ 10 ವರ್ಷಗಳಿಂದ ಹುಬ್ಬಳ್ಳಿ ಯಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದಾನೆ. ಈತನ ತಂದೆ 2001ರಲ್ಲೇ ಮೃತಪಟ್ಟಿದ್ದಾರೆ.

ಪುತ್ರ ಹಾಗೂ ಆತನ ತಾಯಿ ಹೂರಾಂಬಿ ಜಂಗ್ಲಿಸಾಬ್ ಎಂಬುವರ ಹೆಸರಿನಲ್ಲಿ 2 ಎಕರೆ ಜಮೀನು ಜಂಟಿ ಖಾತೆಯಲ್ಲಿದೆ. ಈ ಜಮೀನು ಕಬಳಿಸುವ ಉದ್ದೇಶದಿಂದ ಶೌಕತ್ ಮರಣ ಪ್ರಮಾಣ ಪತ್ರವನ್ನು ಪಡೆದಿದ್ದಾನೆ.

ಈ ವಿಷಯ ತಿಳಿದ ಆತನ ತಾಯಿ ಪೊಲೀಸರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಮಗನ ಬಂಧನವಾಗಿದ್ದು, ಮರಣ ಪ್ರಮಾಣಪತ್ರ ನೀಡಿದ ಪುರಸಭೆ ಅಧಿಕಾರಿಗೂ ನೋಟಿಸ್ ನೀಡಲಾಗಿದೆ.

ರಾಜಕೀಯ

LPG ಸಮಸ್ಯೆಯನ್ನು ಕೇಂದ್ರ ಸರಕಾರ ಸಮರ್ಥವಾಗಿ ನಿಭಾಯಿಸಿದೆ; ಪ್ರಲ್ಹಾದ್ ಜೋಶಿ

LPG ಸಮಸ್ಯೆಯನ್ನು ಕೇಂದ್ರ ಸರಕಾರ ಸಮರ್ಥವಾಗಿ ನಿಭಾಯಿಸಿದೆ; ಪ್ರಲ್ಹಾದ್ ಜೋಶಿ

ಅಮೆರಿಕ ಮತ್ತು ಇಸ್ರೇಲ್ ಜತೆಗೂಡಿ ಇರಾನ್ ವಿರುದ್ದ ನಡೆಸುತ್ತಿರುವ ಯುದ್ಧ ಸೋಮವಾರ 38ನೇ ದಿನಕ್ಕೆ ಕಾಲಿಟ್ಟಿದೆ. ಯುದ್ಧದ ಕಾರಣವಾಗಿ ಇರಾನ್ ಹೊರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದರಿಂದ ನೈಸರ್ಗಿಕ ಅನಿಲ ಮತ್ತು ಎಲ್‌ಪಿಜಿ (LPG) ಪೂರೈಕೆ

[ccc_my_favorite_select_button post_id="120766"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]