Power Cut: ಇಂದು ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ.. ವಿವರ ಇಲ್ಲಿದೆ

power cut off in Doddaballapura.!

ದೊಡ್ಡಬಳ್ಳಾಪುರ; ನಗರದಲ್ಲಿನ 66/116ವಿ ಡಿಕ್ರಾಸ್ ಉಪ ವಿದ್ಯುತ್‌ ಕೇಂದ್ರದಿಂದ ಪೂರೈಕೆಯಾಗುವ DF10-Vasavi, DF16-Kantanakunte NJY and DF24- Plant lipids ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಯನ್ನು ಇಂದು (ಜೂ.15) ರಂದು ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ (Power Cut).

ಈ ಕುರಿತಂತೆ ಬೆಸ್ಕಾಂ ನಗರ ಎಇಇ ವಿನಯ್ ಕುಮಾರ್ ಅವರು ಪ್ರಕಟಣೆ ನೀಡಿದ್ದು, DF10-Vasavi, DF16-Kantanakunte NJY and DF24- Plant lipids ಫೀಡರ್‌ನ ಮಾರ್ಗದಲ್ಲಿ ಕವಿಪ್ರನಿನಿ ವತಿಯಿಂದ ಈ.ಹೆಚ್.ಟಿ ಮಾರ್ಗಗಳಲ್ಲಿ ಹೆಚ್ಚುವರಿ ಮಾರ್ಗದ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಈ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ, ಪಾಲನಜೋಗಿಹಳ್ಳಿ, ಹಾಲಿನಡೈರಿ ಸುತ್ತಮುತ್ತಲು, ಆರ್.ಎಮ್.ಸಿ ಮಾರ್ಕೆಟ್, ಟಿ.ಬಿ.ಸರ್ಕಲ್, ಮಾದಗೊಂಡನಹಳ್ಳಿ ರಸ್ತೆಯ ರಾಜೀವ್ ಗಾಂಧೀ ಕಾಲೋನಿ, ಚಂದ್ರಮೌಳೇಶ್ವರ ಬಡಾವಣೆ, ಸುಭಾಷ್ ನಗರ, ಕುವೆಂಪು ನಗರ, ಬಸವೇಶ್ವರನಗರ, ಪ್ರಿಯಾದರ್ಶಿನಿ ಬಡಾವಣೆ.

ಹಸನ್‌ ಘಟ್ಟ, ಕಂಟನಕುಂಟೆ, ಅಂತರಹಳ್ಳಿ, ತಪಸೀಹಳ್ಳಿ, ಅಳ್ಳಾಲಸಂದ್ರ, ಬಚ್ಚಹಳ್ಳಿ, ಗೊಲ್ಲಹಳ್ಳಿ, ಗೊಲ್ಲಹಳ್ಳಿ,ತಾಂಡ, ಮೇಲಿನ ನಾಯಕರಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ಕಮಲೂರು, ಕಮಲೂರು ಪಾಳ್ಯ, ನೆಲ್ಲುಕುಂಟೆ, ಕರೇನಹಳ್ಳಿ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಚೊಕ್ಕನಹಳ್ಳಿ, ಪ್ಲಾಂಟ್ ಲಿಪಿಡ್ಸ್ ಕಾರ್ಖಾನೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]