Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರು ಉದ್ಯೋಗದಲ್ಲಿ ವದಂತಿಗೆ ಕಿವಿಗೊಡದಿರಿ

Astrology: ಸೋಮವಾರ, ಜೂ.16 2025, ದೈನಂದಿನ ರಾಶಿ ಭವಿಷ್ಯ

ಮೇಷ: ಸರ್ಕಾರಿ ಕೆಲಸಗಳು ಕೈಗೂಡುವುದು. ಇಂದು ನಿಮ್ಮ ವಾಕ್ಚಾತುರ್ಯವನ್ನು ಪ್ರದರ್ಶಿಸಲು ಸುವರ್ಣಾವಕಾಶ ಲಭಿಸುವುದು. ಧೈರ್ಯದಿಂದ ನಿಮ್ಮ ವಾದವನ್ನು ಮಂಡಿಸುವಲ್ಲಿ ಯಶಸ್ವಿಯಾಗುವಿರಿ. ಅನಗತ್ಯ ಚಿಂತೆಗಳನ್ನು ಮೈಮೇಲೆ ಎಳೆದುಕೊಳ್ಳಬೇಡಿ.

ವೃಷಭ: ನಿಮ್ಮ ಪ್ರಯತ್ನಗಳಿಗೆ ವ್ಯಕ್ತಿಯೊಬ್ಬರ ಬೆಂಬಲ ದೊರೆತು ಯಶಸ್ವಿಯಾಗಿ ನೆರವೇರಲಿದೆ. ತೈಲ ಲೇಪನ, ಅಭ್ಯಂಗದಂತಹ ವಿಧಿಯ ಆಚರಣೆಯಿಂದ ಹಿರಿಯರ ಆರೋಗ್ಯ ಉತ್ತಮಗೊಳ್ಳುವುದು.

ಮಿಥುನ: ಕೈ ತಪ್ಪಿದ ಅವಕಾಶಗಳು ಪುನಃ ದೊರೆಯಲಿವೆ. ಈ ಬಾರಿ ಅವಕಾಶವನ್ನು ಸದುಪಯೋಗಿಸಿಕೊಳ್ಳಿ. ಅಧಿಕಾರಿಗಳ ಭೇಟಿಯಿಂದ ಕಾರ್ಯ ಸಾಧನೆಗೆ ಅನುಕೂಲವಾಗುವುದು.

ಕಟಕ: ಮಾರುಕಟ್ಟೆಯ ಬದಲಾವಣೆ ಅನುಕೂಲಕ್ಕೆ ತಕ್ಕಂತೆ ಇರುವುದು. ವ್ಯವಹಾರಗಳಲ್ಲಿ ನುರಿತವರ ಸಲಹೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಶಿಕ್ಷಕ ವರ್ಗದವರಿಗೆ ಅಧಿಕ ಜವಾಬ್ದಾರಿಯ ಕೆಲಸವಿರುವುದು.

ಸಿಂಹ: ಪಿತ್ರಾರ್ಜಿತ ಆಸ್ತಿಗಳ ವಿಚಾರದಲ್ಲಿ ಸಹೋದರರಲ್ಲಿ ಭಿನ್ನಾಭಿಪ್ರಾಯ ಮೂಡಿಬರಲಿದೆ. ಪ್ರಯತ್ನಪಟ್ಟ ಸರ್ಕಾರಿ ಕೆಲಸಗಳು ದಿನದ ಅಂತ್ಯಕ್ಕೆ ಫಲ ನೀಡಲಿವೆ. ಉದ್ಯೋಗದಲ್ಲಿ ವದಂತಿಗೆ ಕಿವಿಗೊಡದಿರಿ.

ಕನ್ಯಾ: ನಿರುದ್ಯೋಗಿಗಳ ಅಲೆದಾಟ ತಪ್ಪಿ ಹೊಸ ಕೆಲಸ ಪ್ರಾರಂಭ ಮಾಡುವ ಅವಕಾಶ. ಬುದ್ಧಿವಂತಿಕೆ ಹಾಗೂ ಯೋಜನೆಗಳು ವ್ಯವಹಾರವನ್ನು ಸುಲಭಗೊಳಿಸುತ್ತದೆ. ಗುಂಪು ಚಟುವಟಿಕೆಗಳಿಗೆ ಮುಂದಾಳತ್ವವು ಅನಗತ್ಯವಾಗಿರುವುದು.

ತುಲಾ: ಸಾಮಾಜಿಕ ಚಟುವಟಿಕೆಗಳು ಹೆಚ್ಚಲಿವೆ. ಪರಿಸ್ಥಿತಿ ಅವಲೋಕಿಸಿಕೊಂಡು ಮುಂದಿನ ಹೆಜ್ಜೆ ಇರಿಸಿ. ಇತರರ ಬಗ್ಗೆ ಅನುಕಂಪ ತೋರುವ ನೀವು, ನಿಮ್ಮ ಬಗ್ಗೆಯೂ ಗಮನವಿರಿಸಿಕೊಳ್ಳಲು ಮರೆಯದಿರಿ.

ವೃಶ್ಚಿಕ: ಹಲವು ದಿನದ ಬಿಡುವಿಲ್ಲದ ಕೆಲಸದಿಂದ ಬಳಲಿರುವ ನೀವು ವಿಶ್ರಾಂತಿಗಾಗಿ ಸ್ವಲ್ಪ ಸಮಯವನ್ನು ಮೀಸಲಿಡುವುದು ಉತ್ತಮ. ಖಾದ್ಯ ತೈಲಗಳ ವ್ಯಾಪಾರಗಳಿಂದ ಹೇರಳ ಲಾಭ. ಗೃಹಕ್ಕೆ ಬಂಧು-ಮಿತ್ರರ ಆಗಮನ.

ಧನಸ್ಸು: ಹೊಸ ಕ್ಲಿನಿಕ್ ಆರಂಭದ ಶುಭಕಾರ್ಯಗಳ ಬಗ್ಗೆ ಹಿರಿಯರೊಡನೆ ಸಮಾಲೋಚನೆ ನಡೆದು ತೀರ್ಮಾನ ಸಿಗಲಿದೆ. ಶಿಕ್ಷಣ ಮುಂದುವರೆಸಲು ಬಂಧುಗಳ ಸಹಾಯ ದೊರಕುವುದು.

ಮಕರ: ಸ್ವತಂತ್ರ ಮನೋಭಾವದಿಂದ ಹೊರ ಬರುವಂತಾಗಲಿದೆ. ಮನೆಯಲ್ಲಿ ಅಗತ್ಯ ಹೊಂದಾಣಿಕೆಯನ್ನು ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಅದರಿಂದಾಗಿ ಮನೆಯ ವಾತಾವರಣ ಸರಿಯಾಗಿರುವುದು.

ಕುಂಭ: ಸಾಮಾಜಿಕ ಚಟುವಟಿಕೆಗಳಲ್ಲಿ ನಿಮ್ಮ ಕೊಡುಗೆಯು ಎಲ್ಲರ ಪ್ರಶಂಸೆಗೆ ಪಾತ್ರವಾಗುವುದು. ಭಾವನಾತ್ಮಕ ಸಂಬಂಧಗಳಿಂದ ದೂರ ಉಳಿಯುವ ಸ್ಥಿತಿ ಬರಲಿದೆ. ಕಾಫಿ ಬೆಳೆಗಾರರಿಗೆ ಉತ್ತಮ ಆದಾಯ.

ಮೀನ: ವೃತ್ತಿಯಲ್ಲಿ ಸಾಕಷ್ಟು ಪೈಪೋಟಿಯನ್ನು ಎದುರಿಸಬೇಕಾದರೂ ನಿಮ್ಮ ಸ್ವಲ್ಪ ಪ್ರಯತ್ನದಿಂದ ಜಯವನ್ನು ಹೊಂದುವಿರಿ. ಆರ್ಥಿಕ ಭದ್ರತೆ ಬಗ್ಗೆ ತಯಾರಿ ನೆಡೆಸಿಕೊಳ್ಳಿ. ಜಾಗ ಖರೀದಿಸಲು ಅಥವಾ ಒಪ್ಪಂದಕ್ಕೆ ಸಹಿ ಹಾಕಲು ಸುದಿನ.

ರಾಹುಕಾಲ: 08:02 ರಿಂದ 09:33
ಗುಳಿಕಕಾಲ: 02:05 ರಿಂದ 03:36
ಯಮಗಂಡಕಾಲ: 11:04 ರಿಂದ 12:34

ರಾಜಕೀಯ

ದೊಡ್ಡಬಳ್ಳಾಪುರ: KIADB ಭೂ ಸ್ವಾಧೀನ ವಿರೋಧಿಸಿ ಸಿಡಿದೆದ್ದ ರೈತರು.. ನಾಳೆ ಮುತ್ತಿಗೆ ಹಾಕಲು ಕರೆ

ದೊಡ್ಡಬಳ್ಳಾಪುರ: KIADB ಭೂ ಸ್ವಾಧೀನ ವಿರೋಧಿಸಿ ಸಿಡಿದೆದ್ದ ರೈತರು.. ನಾಳೆ ಮುತ್ತಿಗೆ ಹಾಕಲು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ **** ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಪ್ರತಿಭಟನೆಗೆ ಮುಂದಾಗಿದ್ದಾರೆ.

[ccc_my_favorite_select_button post_id="120414"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಯುದ್ಧದ ಪರಿಣಾಮ ಸೂಕ್ತ ಮುಂಜಾಗ್ರತೆ ಕೈಗೊಳ್ಳದ ಕಾರಣ ಭಾರತೀಯರ ಮೇಲೆ ತೀವ್ರತರವಾದ ಸಂಕಷ್ಟ ಎದುರಾಗಿದ್ದು, ಪರದಾಡುವಂತಾಗಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಡುಗೆ ಅನಿಲ ಅಭಾವದಿಂದ ಹೋಟೆಲ್ ನಡೆಸುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ *** ನಗರದಲ್ಲಿ ನಡೆದಿದೆ‌.

[ccc_my_favorite_select_button post_id="120411"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!