ಹೇಮಾವತಿ ಲಿಂಕ್ ಕೆನಾಲ್ ಹೋರಾಟ; ನೀರಿನ ವಿಚಾರವಾಗಿ ಜೆಡಿಎಸ್ ರಾಜಕಾರಣ ಮಾಡಿಲ್ಲ; ನಿಖಿಲ್ ಕುಮಾರಸ್ವಾಮಿ

Hemavati Link Canal fight; JDS has not done politics on water issue; Nikhil Kumaraswamy

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಹೋರಾಟ ರೈತರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿರೋದೆ ರಾಜ್ಯ ಸರ್ಕಾರ, ರಾಜ್ಯದ ಸಿಎಂ ಹಾಗೂ ಡಿಸಿಎಂ ಅವರು, ಇವತ್ತು ಡಿಸಿಎಂ ಜಲ ಸಂಪನ್ಮೂಲ ಸಚಿವರಾಗಿದ್ದಾರೆ.. ಇಷ್ಟೆಲ್ಲಾ ರಾದ್ಧಾಂತವಾಗಿದೆ ಇನ್ನೂ ಕೂಡ ಡಿಸಿಎಂ ಒಂದೇ ಒಂದು ಉತ್ತರ ನೀಡಿಲ್ಲ ಎಂದು ಡಿಕೆ ಶಿವಕುಮಾರ್ (DK Shivakumar). ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದರು.

ಜನರೊಂದಿಗೆ ಜನತಾದಳ” ಮೊದಲನೇ ದಿನದ ಪ್ರವಾಸಕ್ಕೂ ಮೊದಲು ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡು ಮಾಧ್ಯಮಗಳ ಜತೆ ಮಾತನಾಡಿದರು

ಸ್ಥಳೀಯ ರೈತ ಮುಖಂಡರನ್ನ ಹಾಗೂ ಜನಪ್ರತಿನಿಧಿಗಳನ್ನ ವಿಶ್ವಾಸಕ್ಕೆ ಪಡೆದಿಲ್ಲ. ಎಲ್ಲರನ್ನ ಕೂರಿಸಿ ಈ ರಾಜ್ಯ ಸರ್ಕಾರ ಚರ್ಚೆ ಮಾಡಿಲ್ಲ. ಈ ರೀತಿಯ ಘಟನೆಗಳು ಕುಮಾರಣ್ಣ ಕಾಲದಲ್ಲಿ ನಡೆದಿದ್ದರೆ ರೈತರು ಜನಪ್ರತಿನಿಧಿಗಳನ್ನ ಕರೆದು ಕೂರಿಸಿ ಅಲ್ಲಿರುವಂತಹ ಸಮಸ್ಯೆಯನ್ನ ಬಗೆಹರಿಸಿರೋರು. ರಾಜ್ಯಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದುಅವರು ಸರ್ಕಾರಕ್ಕೆ ಆಗ್ರಹಿಸಿದರು

ಜೆಪಿ‌ ಭವನದ ಸಭೆಯಲ್ಲಿ ಜೆಡಿಎಸ್ ಶಾಸಕರ ಗೈರು ವಿಚಾರಕ್ಕೆ ಪ್ರತಿಕ್ರಿಸಿದರು ಶಾಸಕರ ಕ್ಷೇತ್ರಗಳಲ್ಲಿ ಶನಿವಾರ ಮತ್ತು ಭಾನುವಾರ ಕಾರ್ಯಕ್ರಮ ನಿರಂತರವಾಗಿರುತ್ತೆ. ಶನಿವಾರ ಬಹುತೇಕ ಶಾಸಕರು, ಮುಖಂಡರುಗಳು ಭಾಗಿಯಾಗಿದ್ರು.ಭಾಗಿಯಾಗೋಕೆ ಆಗದೇ ಇರೋರು ಕುಮಾರಸ್ವಾಮಿ ಅವರ ಬಳಿ ತಿಳಿಸಿದರು ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಸುವುದಕ್ಕೆ ರಾಜ್ಯ ಸರ್ಕಾರ ಮನಸ್ಸು ಮಾಡಬೇಕಾಗಿದೆ. ಸರ್ಕಾರ ಇಲ್ಲಿವರೆರೆಗೂ ಮನಸ್ಸು ಮಾಡಿಲ್ಲ. ಇಲ್ಲಿವರೆಗೂ ತಡೆ ಹಿಡಿದು ಕುಳಿತುಕೊಂಡಿದ್ದಾರೆ. ಅತಿ ಶೀಘ್ರದಲ್ಲಿ ಜಿಪಂ, ತಾಪಂ, ಬೆಂಗಳೂರು ಪಾಲಿಕೆ ಚುನಾವಣೆ ಆಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರಕ್ಕೆ ಮಾತನಾಡಿದ ಅವರು, ನಾನು ಈ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕಾರ್ಯಕರ್ತರ ಜೊತೆಗೂಡಿ ಈ ಪಕ್ಷವನ್ನ ಬೇರು ಮಟ್ಟದಿಂದ ಬೆಳೆಸಲು ಪ್ರವಾಸ ಮಾಡ್ತಿದ್ದೇನೆ. ಈ ವಿಚಾರ ಈಗ ಅಪ್ರಸ್ತುತ ಎಂದು ತಿಳಿಸಿದರು.

ಜೆಡಿಎಸ್ ಮುಳುಗೋ ದೋಣಿ ಕಾಂಗ್ರೆಸ್ ಆರೋಪಕ್ಕೆ ಉತ್ತರಿಸಿದ ಅವರು, ಯಾವುದು ಮಳುಗೋಗಿರುವ ದೋಣಿ..? ಸದಾಕಾಲ ಹೆಚ್.ಡಿ ದೇವೆಗೌಡರ ಹಾಗೂ ಕುಮಾರಣ್ಣನವರ ನಿರಂತರ ಹೋರಾಟಕ್ಕೆ ಪ್ರತಿಫಲವಾಗಿ ರಾಜ್ಯದ ಜನ ಆಶಿರ್ವಾದ ಮಾಡಿದ್ದಾರೆ. ಅನೇಕ ಚುನಾವಣೆಗಳಲ್ಲಿ ಅದು ಸಾಬೀತಾಗಿದೆ. ನಮ್ಮದು ಪ್ರಾದೇಶಿಕ ಪಕ್ಷ ಆದರೂ ಶೇ 20% ನಷ್ಟು ಓಟ್ ಶೇರ್ ಇಟ್ಟುಕೊಂಡಿದ್ದೇವೆ..ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ 34% ಓಟಿಂಗ್ ಶೆರ್ ನನ್ನ ಜನ ನೀಡಿದ್ದಾರೆ ಎಂದರು.

ಚುನಾವಣೆಯಲ್ಲಿ ಗೆಲುವು ಸೋಲು ಸರ್ವೆ ಸಾಮಾನ್ಯ.. ಅದನ್ನ ಸಮಚ್ಚಿತ್ತವಾಗಿ ಕೊಂಡೊಯ್ಯುವ ಮನಸ್ಥಿತಿಯನ್ನು ನಾವು ಹೊಂದಿದ್ದೇವೆ..ಕಾರ್ಯಕರ್ತರಿದ್ದಾರೆ, ಹುಮ್ಮಸ್ಸಿದೆ, ಅಭ್ಯರ್ಥಿಗಳಲ್ಲಿ ಉಮ್ಮಸ್ಸಿದೆ.. ನಾವೆಲ್ಲಾ ಕೆಲಸ ಮಾಡಿ ಜನರ ಆಶೀರ್ವಾದ ಪಡೆಡುಕೊಳ್ಳುತ್ತೇವೆ

ಮುಂದಿನ ಚುನಾವಣೆಯಲ್ಲಿ ಮೈತ್ರಿ ವಿಚಾರಕ್ಕೆ ಮಾತನಾಡಿದ ಅವರು, ಈ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗಿರುವಂತಾದ್ದು. ಎರಡು ಪಕ್ಷಗಳಿಗೆ ಅನುಕೂಲವಾಗಿದೆ, ಕಳೆದ ಎಂಪಿ‌ ಚುನಾವಣೆಯಲ್ಲಿ ಅದು ಸಾಬೀತಾಗಿದೆ ಎಂದು ಉತ್ತರಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು ಅವರು, ಬಿಜೆಪಿ ಶಾಸಕರುಗಳಾದ ಬಿ.ಸುರೇಶ್ ಗೌಡ ಅವರು, ಜ್ಯೋತಿ ಗಣೇಶ್ ಅವರು,ಮಾಜಿ ಶಾಸಕರಾದ ಹೆಚ್. ನಿಂಗಪ್ಪ ಅವರು, ಕೆ.ಟಿ ಶಾಂತಕುಮಾರ್ ಅವರು, ತುಮಕೂರು ಜಿಲ್ಲಾಧ್ಯಕ್ಷರಾದ ಅಂಜಿನಪ್ಪ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜತೆಯಲ್ಲಿದ್ದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]