ಈ ಘಟನೆ ಬೆಂಗಳೂರಲ್ಲಿ ಆಗಿದ್ದರೆ ರಾಷ್ಟ್ರ ಮಟ್ಟದ ಸುದ್ದಿ; ನೆಟ್ಟಿಗರ ಆಕ್ರೋಶ..! ಕಾರಣವೇನು Video ನೋಡಿ

If this incident had happened in Bengaluru, it would have been national news; netizens are outraged..!

ಹರ್ದೋ: ಪೆಟ್ರೋಲ್ ಬಂಕ್ (Petrol Bunk) ನಲ್ಲಿ ತಂದೆಯೊಂದಿಗೆ ಜಗಳ ಆಡಿದರಿಂದ ಕೆರಳಿದ ಯುವತಿ, ಪಂಪ್ ಉದ್ಯೋಗಿಯ ಎದೆಗೆ ಗನ್ ಇಟ್ಟು ವಾರ್ನಿಂಗ್ ನೀಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಹರ್ದೋಯಲ್ಲಿ ಭಾನುವಾರ ಸಂಜೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ Video ವೈರಲ್ ಆಗಿದೆ.

ಹರ್ದೋ ಜಿಲ್ಲೆಯ ಸ್ಯಾಂಡಿ ರಸ್ತೆಯಲ್ಲಿರುವ ಎಚ್ಚಿ ಸಿಎನ್‌ಜಿ ಪೆಟ್ರೋಲ್ ಪಂಪ್ಗೆ ಶಹಾಬಾದ್ ನಿವಾಸಿ ಎಕ್ಸಾನ್ ಖಾನ್ ತನ್ನ ಪತ್ನಿ ಮತ್ತು ಮಗಳು ಅರಿಬಾ ಜೊತೆ ಭಾನುವಾರ ತನ್ನ ವಾಹನಕ್ಕೆ ಇಂಧನ ತುಂಬಿಸಲು ಪಂಪ್ ಗೆ ಬಂದಿದ್ದರು.

ಸಿಎನ್‌ಜಿ ಭರ್ತಿ ಮಾಡುವಾಗ ಕೆಳಗಿಳಿಯುವಂತೆ ಸಿಬ್ಬಂದಿಗಳು ಹೇಳಿದ್ದಾರೆ. ಆಗ ಖಾನ್ ಮತ್ತು ಪಂಪ್ ಉದ್ಯಮಿ ರಜನೀಶ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆದಿದೆ.

ವಾಗ್ವಾದ ತಾರಕಕ್ಕೇರಿದ್ದು, ಖಾನ್ ಅವರ ಮಗಳ ಅರಿಬಾ ಕಾರಿನಿಂದ ಇಳಿದು ಬಂದು ರಜನೀಶ್ ಗೆ ಬಂದೂಕು ತೋರಿಸಿದ್ದು, ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆಯ ಪ್ರತ್ಯಕ್ಷದರ್ಶಿಗಳ ಪ್ರಕಾರ ಯುವತಿ ರಜನೀಶ್ ಗೆ ಬೆದರಿಕೆ ಹಾಕಿದ್ದು, ನಿನ್ನ ಕುಟುಂಬದವರು ಕಂಡು ಹಿಡಿಯಲು ಸಾಧ್ಯವಾಗದ ಹಾಗೆ ಗುಂಡುಗಳನ್ನ ನಿನ್ನ ದೇಹದ ಒಳಗೆ ಹಾಕುತ್ತೇನೆ ಎಂದು ಹೆದರಿಸಿದ್ದಾರೆ ಎನ್ನಲಾಗಿದೆ.

ಇನ್ನು ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ಎಕ್ಸಾನ್ ಖಾನ್, ಪತ್ನಿ ಮತ್ತು ಮಗಳು ಅರಿಬಾ ಮೇಲೆ ಎಫ್‌ಐಆರ್ ದಾಖಲಾಗಿದೆ. ಹಾಗೆಯೇ, ರಿವಾಲ್ವ‌ರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಲ್ಯಾಮ್ ಪೊಲೀಸ್ ಠಾಣೆಯ ಉಸ್ತುವಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಪ್ರಕರಣ ಬೆಂಗಳೂರಿನಲ್ಲಿ (ಕರ್ನಾಟಕ) ಆಗಿದ್ದರೆ ರಾಷ್ಟ್ರ ಮಟ್ಟದ ಸುದ್ದಿಯಾಗುತ್ತಿತ್ತು. ಉತ್ತರಪ್ರದೇಶದಲ್ಲಿ ಆದ ಘಟನೆ ಎಂಬ ಕಾರಣ ಅನೇಕ ಮಾಧ್ಯಮಗಳು ವರದಿ ಮಾಡುತ್ತಿಲ್ಲ ಎಂದು ಲೇವಡಿ ಮಾಡಲಾಗುತ್ತಿದೆ.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]