'This is not an era of war': PM Modi

‘ಇದು ಯುದ್ಧದ ಯುಗವಲ್ಲ’: ಪ್ರಧಾನಿ ಮೋದಿ

ನಿಕೋಸಿಯಾ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಸೋಮವಾರ ಸೈಪ್ರಸ್ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ I ಆಫ್ ಸೈಪ್ರಸ್ ಪ್ರಶಸ್ತಿಯನ್ನು ಪ್ರದಾನ ಮಾಡಿ ಅಧ್ಯಕ್ಷ ನಿಕೋಸ್‌ ಕ್ರಿಸ್ಟೋಡೌಲೈಡ್ಸ್ ಗೌರವಿಸಿದ್ದಾರೆ.

ಸೈಪ್ರಸ್ ಮೊದಲ ಅಧ್ಯಕ್ಷ ಮಕರಿಯೋಸ್‌ರ ನೆನಪಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಈ ಗೌರವ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಶಸ್ತಿಯನ್ನು ಬಹಳ ವಿನಮ್ರತೆಯಿಂದ ಸ್ವೀಕರಿಸುತ್ತಿದ್ದೇನೆ. ನಾನು ಅದನ್ನು ಎರಡು ರಾಷ್ಟ್ರಗಳ ನಡುವಿನ ಸ್ನೇಹಕ್ಕೆ ಅರ್ಪಿಸುತ್ತೇನೆ ಎಂದಿದ್ದಾರೆ.

ಇದೇ ವೇಳೆ ಪಹಲ್ಗಾಮ್ ಅಮಾಯಕರ ಮೇಲಿನ ಭಯೋತ್ಪಾದಕ ದಾಳಿಯನ್ನು ಸೈಪ್ರಸ್ ಖಂಡಿಸಿದ್ದಕ್ಕಾಗಿ ಮೋದಿ ಕೃತಜ್ಞತೆ ವ್ಯಕ್ತಪಡಿಸಿದರು.

ಮೋದಿಯವರ ಈ ಭೇಟಿ ಅವಧಿಯಲ್ಲಿ ಭಾರತ-ಮಧ್ಯೆಪ್ರಾಚ್ಯ- ಯುರೋಪ್ ಆರ್ಥಿಕ ಕಾರಿಡಾರ್ ಕುರಿತಾದ ಮಹತ್ವದ ಚರ್ಚೆ ನಡೆದಿದೆ. ಹಾಗೆಯೇ ಮಾದಕದ್ರವ್ಯ ಕಳ್ಳಸಾಗಾಣಿಕೆ ಹಾಗೂ ಶಸ್ತ್ರಾಸ್ತ್ರ ಸಾಗಾಣಿಕೆ ತಡೆಯುವ ಬಗ್ಗೆ ಉಭಯತ್ರರರು ತೀರ್ಮಾನ ಕೈಗೊಂಡಿದ್ದಾರೆ. ಇದಲ್ಲದೆ, ಪಿನ್‌ಟೆಕ್, ರಕ್ಷಣಾ, ಭದ್ರತೆ, ವಾಣಿಜ್ಯ, ಸೈಬರ್ ಸೆಕ್ಯೂರಿಟಿ, ನವೀಕರಿಸಬಹುದಾದ ಇಂಧನ, ನಾವೀನ್ಯತೆ, ಹವಾಮಾನ ಬದಲಾವಣೆ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಹಕಾರ ನೀಡುವುದಕ್ಕೂ ನಿರ್ಧರಿಸಿದ್ದಾರೆ.

ಬಳಿಕ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌ ಲಿಡೆಸ್, ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ನಡುವಿನ ಸಮರದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

‘ಇದು ಯುದ್ಧದ ಯುಗವಲ್ಲ’ ಎಂದು ಉಭಯ ನಾಯಕರು ಸಂದೇಶ ನೀಡಿದರು. ಮಾತುಕತೆ ಮತ್ತು ಸ್ಥಿರತೆ ಮರುಸ್ಥಾಪನೆ ಮೂಲಕ ಪರಿಹಾರ ಕಂಡುಕೊಳ್ಳುವುದು ಮಾನವೀಯ ನಡೆಯಾಗಿದೆ ಎಂದರು.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!