Power Cut: ನಾಳೆ ದೊಡ್ಡಬೆಳವಂಗಲ, ಸಾಸಲು, ಗುಂಡಮಗೆರೆ ವ್ಯಾಪ್ತಿಯಲ್ಲೂ ವಿದ್ಯುತ್ ಪೂರೈಕೆ ಸ್ಥಗಿತ.. ವಿವರ ಇಲ್ಲಿದೆ

power cut off in Doddaballapura.!

ದೊಡ್ಡಬಳ್ಳಾಪುರ; ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ಸಾಸಲು ಶಾಖೆಯ ಸಾಸಲು 66/11 ಕೆ.ವಿ, ಗುಂಡಮಗೆರೆ 66/11 ಕೆ.ವಿ ಹಾಗೂ ದೊಡ್ಡಬೆಳವಂಗಲ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ನಾಳೆ (ಜೂ.19) ಈ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತಂತೆ ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ಎಇಇ ಮಂಜುನಾಥ್ ಅವರು ಪ್ರಕಟಣೆ ನೀಡಿದ್ದು ಸಾಸಲು, ಗುಂಡಮಗೆರೆ ಮತ್ತು ದೊಡ್ಡಬೆಳವಂಗಲ ವ್ಯಾಪ್ತಿಯ ಪ್ರದೇಶಗಳಿಂದ ಸರಬರಾಜುಗುತ್ತಿರುವ 11 ಕೆ.ವಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಸಲಾಗುತ್ತಿದೆ.

ಈ ಕಾರಣ ನಾಳೆ (ಜೂ. 19) ಗುರುವಾರ ಬೆಳ್ಳಿಗೆ 10:00 ಘಂಟೆಯಿಂದ ಸಂಜೆ 6:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ಕೋರಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ದೊಡ್ಡಬಳ್ಳಾಮರ ವ್ಯಾಪ್ತಿಯ ಸಾಸಲು- ಗುಂಡಮಗೆರೆ ಕೇಂದ್ರದ ವ್ಯಾಪ್ತಿಯ ಗುಂಡಮಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ ಕಾಮನಹಳ್ಳಿ, ಪಚ್ಚರ್ಲಹಳ್ಳಿ, ಗುಟ್ಟೆಪಾಳ್ಯ, ಹಾರೊಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ನೆಲ್ಲುಕುಂಟೆ, ಪಾಳ್ಯ ಕಮಲೂರು, ಪಾಳ್ಯ, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಮಜರಹೊಸಹಳ್ಳಿ, ತಾಂಡ, ಸೂಲ್ಕುಂಟೆ, ಚನ್ನವೀರನಹಳ್ಳಿ, ನಾಗಲಪುರ.

ಕೊಟ್ಟಿಗೆಮಾಚಿನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಹೊಸಹಳ್ಳಿ, ಜಕ್ಕೇನಹಳ್ಳಿ, ತೇಕಲಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ, ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ, ಬನವತಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಯಕನಹಳ್ಳಿ, ಲಿಂಗದವೀರನಹಳ್ಳಿ, ಮಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ, ನರಸಾಪುರ ಲಕ್ಕೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ದೊಡ್ಡಬೆಳವಂಗಲ ವ್ಯಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಚ್ಚಾಜಿ, ಕತ್ತತ್ತಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಜ್ಜಾಜ್ಞೆ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೇರಹಳ್ಳಿ.

ಜೋಡಿಕಾರೇಪುರ, ಲಿಂಗಾಪುರ ಕಾಲೋನಿ, ಹುಲಿಕುಂಟೆ, ಚಿಕ್ಕಬೆಳವಂಗಲ, ಕತ್ತಿಹೊಸಹಳ್ಳಿ, ಕಸಾಘಟ್ಟ, ತರಬನಹಳ್ಳಿ, ಮುತುಗದಹಳ್ಳಿ, ತೂಬಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮೂಗೇನಹಳ್ಳಿ, ಐಯ್ಯನಹಳ್ಳಿ, ಕೂಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ.

ಹುಸ್ಕೂರು, ಮೆಣಸಿ, ಕುಂಟನಹಳ್ಳಿ, ಅನಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ, ನರಸಯ್ಯನ ಅಗ್ರಹಾರ, ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಮಚ್ಚೇನಹಳ್ಳಿ, ಲಕ್ಕೇನಹಳ್ಳಿ, ದಾಸರಪಾಳ್ಯ, ಕನಕೇನಹಳ್ಳಿ, ಸೊಣ್ಣಿನಹಳ್ಳಿ.

ಅಕ್ಕತಮ್ಮನಹಳ್ಳಿ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೆಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ ಮೂಡಲಕಾಲೆನಹಳ್ಳಿ, ತಣ್ಣೀರನಹಳ್ಳಿ, ಕಾಡಲಪನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು,

(ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ)

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]