DCM DK Shivakumar's Don't Care reply to BJP's allegations

ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಬಿಜೆಪಿ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಡೋಂಟ್ ಕೇರ್ ಉತ್ತರ

ಬೆಂಗಳೂರು: “ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15 ಕ್ಕೆ ಏರಿಕೆ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ. 20-30 ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಈ ಮನೆಗಳಿಗೆ ಹಣ ಪಾವತಿ ಮಾಡಬೇಕು. ಇತರರು ಇದಕ್ಕೆ ಹೆಚ್ಚಿನ ಆಸಕ್ತಿ ತೋರಿಲ್ಲ.

ಬೆಂಗಳೂರಿನಲ್ಲೂ ಅನೇಕ ವಸತಿ ಕಟ್ಟಡಗಳಲ್ಲಿ ಮನೆಗಳು ಖಾಲಿ ಇವೆ. ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಸಹಾಯಧನ ತೀರಾ ಕಡಿಮೆ ಇದೆ. ಈ ಮನೆಗಳನ್ನು ಕಟ್ಟಿದ ನಂತರ ಖಾಲಿ ಬಿದ್ದಿವೆ. ಇವುಗಳನ್ನು ಯಾರಿಗೆ ನೀಡಬೇಕು? ಎಂದು ಪ್ರಶ್ನಿಸಿದರು.

ಮಂಡ್ಯದಲ್ಲಿಯೂ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆದರೆ ಅಲ್ಲಿಗೆ ಯಾರು ಹೋಗದೇ ಖಾಲಿ ಬಿದ್ದಿವೆ. ಈ ಮನೆಗಳಿಗೆ ಹೋಗಲು ಅಲ್ಪಸಂಖ್ಯಾತರು ಮುಂದಾಗಿದ್ದಾರೆ. ಹೀಗಾಗಿ ಸರ್ಕಾರ ಈ ತೀರ್ಮಾನ ಮಾಡಿದೆ” ಎಂದರು.

ಇದು ಓಲೈಕೆ ರಾಜಕಾರಣ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಯಾರು ಏನಾದರೂ ಹೇಳಿಕೊಳ್ಳಲಿ. ನಾವು ಬಡ ವರ್ಗದ ಜನರಿಗೆ ನೆರವು ನೀಡುತ್ತಿದ್ದೇವೆ. ಈ ಮನೆಗಳಿಗೆ ಯಾರೂ ಅರ್ಜಿ ಹಾಕದೇ ಇದ್ದಾಗ ನಾವು ಏನು ಮಾಡಬೇಕು? ಮನೆಯನ್ನು ಹಾಗೇ ಖಾಲಿ ಬಿಡಬೇಕೇ? ಉಳಿದ ವಿಚಾರವನ್ನು ಕಾನೂನು ಸಚಿವರು ವಿವರಿಸಲಿದ್ದಾರೆ” ಎಂದು ತಿಳಿಸಿದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]