ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ಬೆಂಗಳೂರು: ದೊಡ್ಡಬಳ್ಳಾಪುರ ಬಳಿ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನ (ಎಡಿಬಿ) ಉನ್ನತ ಅಧಿಕಾರಿಗಳ ತಂಡಕ್ಕೆ ಗುರುವಾರ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿ ವಿವರಿಸಲಾಯಿತು.

ಎಡಿಬಿ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಫೂಕ್ ಯೆನ್ ಚಾಂಗ್ ನೇತೃತ್ವದ ಒಂಬತ್ತು ಜನರ ತಂಡಕ್ಕೆ ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ.ಮಹೇಶ್, ಕರ್ನಾಟಕ ಉದ್ಯೋಗಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಹಾಗೂ ಕೈಗಾರಿಕಾ ಸಚಿವರ ಆಪ್ತ ಕಾರ್ಯದರ್ಶಿ ನರೇಂದ್ರ ಅವರ ನೇತೃತ್ವದಲ್ಲಿ ಪ್ರ್ಯಾತ್ಯಕ್ಷಿಕೆ ನೀಡಲಾಯಿತು.

ಉದ್ದೇಶಿತ ಕ್ವಿನ್ ಸಿಟಿಯಲ್ಲಿ ದೇಶ ವಿದೇಶಗಳ ಮುಂಚೂಣಿ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಕ್ಯಾಂಪಸ್ ಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ಹಾಕಿಕೊಂಡಿದೆ.

ಈ ‘ಕ್ವಿನ್ ಸಿಟಿ’ಯನ್ನು ಜ್ಞಾನ-ಆರೋಗ್ಯ-ನಾವೀನ್ಯಾತಾ ವಲಯವನ್ನಾಗಿಸುವುದು ಸರ್ಕಾರದ ಉದ್ದೇಶವಾಗಿದೆ.

ಈ ಹಿನ್ನೆಲೆಯಲ್ಲಿ, ಇಲ್ಲಿ ತಮ್ಮ ಕ್ಯಾಂಪಸ್ ಗಳನ್ನು ಸ್ಥಾಪಿಸಲು ಮುಂದಾಗುವ ಶಿಕ್ಷಣ ಸಂಸ್ಥೆಗಳು ಬ್ಯಾಂಕಿನಿಂದ ಸಾಲ ನೆರವು ಕೋರುವ ಸಾಧ್ಯತೆ ಇರುತ್ತದೆ. ಹೀಗಾಗಿ, ಎಡಿಬಿ ಉನ್ನತಾಧಿಕಾರಿಗಳಿಗೆ ಯೋಜನೆ ಕುರಿತು ವಿವರ ಮಾಹಿತಿ ಇದ್ದರೆ ಅನುಕೂಲವಾಗುತ್ತದೆ ಎಂಬುದನ್ನು ಗಮನದಲ್ಲಿರಿಸಿಕೊಂಡು ಮಾಹಿತಿ ಪ್ರಸ್ತುತಪಡಿಸಲಾಯಿತು.

ಯೋಜನೆ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ ಎಡಿಬಿ ನಿಯೋಗದ ಸದಸ್ಯರು, ಎಂತಹ ಸಂಸ್ಥೆಗಳು ಕ್ವಿನ್ ಸಿಟಿಗೆ ಬರಲಿವೆ, ಉದ್ದೇಶಿತ ಸಂಪರ್ಕ ವ್ಯವಸ್ಥೆ, ಮೂಲಸೌಕರ್ಯ ಇನ್ನಿತರ ಅಂಶಗಳ ಬಗ್ಗೆ ವಿವರ ಪಡೆದರು. ನಂತರ, ಅವರು ಪ್ರಸ್ತಾವಿತ ಕ್ವಿನ್ ಸಿಟಿ ಕುರಿತು ಮೆಚ್ಚುಗೆ ಮಾತುಗಳನ್ನು ಕೂಡ ಆಡಿದರು.

ಶಾಲಾ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ ಉನ್ನತ ಶಿಕ್ಷಣದ ವಲಯಗಳಿಗೆ ಸಂಬಂಧಿಸಿದ ಹಲವು ಉಪಕ್ರಮಗಳಲ್ಲಿ ಭಾಗಿಯಾಗುವ ಬಗ್ಗೆ ಆಸಕ್ತಿ ಹೊಂದಿರುವುದಾಗಿ ತಿಳಿಸಿದ ಎಡಿಬಿ ಪ್ರತಿನಿಧಿಗಳು, “ಕ್ವಿನ್ ಸಿಟಿಯಲ್ಲಿನ ಅವಕಾಶಗಳ ಬಗ್ಗೆ ಪರಿಶೋಧಿಸಲಾಗುವುದು. ರಾಜ್ಯ ಸರ್ಕಾರದ ಜೊತೆ ನಿಕಟ ಸಂಪರ್ಕದಲ್ಲಿದ್ದು ಸಹಭಾಗಿತ್ವದ ಅವಕಾಶಗಳ ಬಗ್ಗೆ ಸಮಾಲೋಚನೆ ಮುಂದುವರಿಸಲಾಗುವುದು” ಎಂದರು.

ಎಡಿಬಿಯ ಶಿಕ್ಷಣ ವಿಭಾಗದ ತಜ್ಞರಾದ ಕೆ.ಡಬ್ಲ್ಯು.ಸ್ಯಾಮ್ಯುಯೆಲ್, ನಹ್ಯುನ್ ಕಿಮ್, ಶಾನ್ ಎಂ.ವೆಲ್ ಬೌರ್ನ್, ಲೀಹ್ ಮೆಕ್ ಮ್ಯಾನಸ್ ಮತ್ತಿತರರು ಇದ್ದರು

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!