ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಗೆ (Akhila Karnataka Brahmana Mahasabha) 119 ಮಂದಿ ಜಂಟಿ ಕಾರ್ಯದರ್ಶಿಗಳನ್ನು ನೇಮಿಸಿ ಸಂಘದ ಅಧ್ಯಕ್ಷ ಎಸ್ ರಘುನಾಥ್ ಆದೇಶಿಸಿದ್ದಾರೆ.
ಒಂದು ವರ್ಷದ ಅವಧಿಗೆ ಈ ನೇಮಕ ಮಾಡಲಾಗಿದೆ.
ಈ ಅದೇಶ ಪತ್ರದನ್ವಯ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 6 ಮಂದಿಯನ್ನು
ಇವರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯ ಕ್ಷೇತ್ರದ ನಾಗಣ್ಣ ಮತ್ತು ದೊಡ್ಡಬಳ್ಳಾಪುರ ನಗರದ ನಿವಾಸಿ ಎಸ್. ನವೀನ್ ರಾಘವನ್ ಆಯ್ಕೆಯಾಗಿದ್ದಾರೆ.