Congress government is getting 80 percent commission, CM Siddaramaiah should resign: R. Ashoka

ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರ: ಆರ್ ಅಶೋಕ

ಬೆಂಗಳೂರು; ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ (Basavaraja Raja Reddy) ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ (BR Patila) ಅವರು ವಸತಿ ಸಚಿವ ಜಮೀರ್ ಅಹಮದ್ (Zameer Ahmed) ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ ಎಂದು ಆರ್ ಅಶೋಕ (R Ashoka) ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ.

ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ ಸಿದ್ದರಾಮಯ್ಯ (Cmsiddaramaiah) ನವರೇ, ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ (BR Patila) ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ಒತ್ತಾಯಿಸಿದ್ದಾರೆ‌.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!