Karnataka BJP is in ICU, Amit Shah should know the reality; Yatnal

ಅಮಿತ್ ಶಾ ಅವರೇ ಕರ್ನಾಟಕ ಬಿಜೆಪಿ ಐಸಿಯುನಲ್ಲಿದೆ, ವಾಸ್ತವ ತಿಳಿದುಕೊಳ್ಳಿ; ಯತ್ನಾಳ್

ವಿಜಯಪುರ: ಕರ್ನಾಟಕ ಬಿಜೆಪಿ (karnatka BJP) ಐಸಿಯುನಲ್ಲಿದ್ದು (ICU), ಸಂಘಟನೆ ಇಲ್ಲವಾಗಿದೆ. ಹೊರಾಟಕ್ಕೆ ಕರೆ ನೀಡಿದರೆ 10,15 ಜನ ಸೇರುವುದು ಇಲ್ಲ. ಈ ವಾಸ್ತವ ಅಮಿತ್ ಶಾ ( Amit Sha) ತಿಳಿಯಬೇಕು ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagowda Patil Yatnal) ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಕರ್ನಾಟಕ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಿಜೆಪಿ ನಾಯಕತ್ವ ಸರಿ ಇಲ್ಲ. ಕುಮಾರಸ್ವಾಮಿ ಅವರ ಜೊತೆ ಹೊಂದಾಣಿಕೆ ಇಲ್ಲ. ಅವರು ಮಿತ್ರ ಪಕ್ಷ ಆದ್ರೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇವರೇ ಏನ್ ಏನೋ ಮಾಡ್ತಾ ಇದ್ದಾರೆ.

ಗೃಹಸಚಿವ ಅಮಿತ್ ಶಾ ಎಲ್ಲವನ್ನೂ ತಿಳಿದುಕೊಳ್ಳಬೇಕು, ಯಡಿಯೂರಪ್ಪ ಕುಟುಂಬದ ಬಗ್ಗೆ, ಅವರ ಅಸ್ತಿತ್ವ ಇಲ್ಲ ಅನ್ನೋದು ತಿಳ್ಕೋಬೇಕು. ನಾನೂ ಯಡಿಯೂರಪ್ಪ ಜೀ ಯಡಿಯೂರಪ್ಪ ಜೀ ಅಂದರೆ ಕರ್ನಾಟಕದಲ್ಲಿ ಬಿಜೆಪಿಗೆ ಹೀನಾಯ ಸೋಲಾಗಲಿದೆ.

ವಿಜಯೇಂದ್ರ ಬದಲಾವಣೆ ಮಾಡಬೇಕು, ಯಡಿಯೂರಪ್ಪ ಕುಟುಂಬದಿಂದ ಬಿಜೆಪಿ ಮುಕ್ತವಾಗಬೇಕು ಎನ್ನುವುದು ಅನೇಕರ ಒತ್ತಾಯವಾಗಿದೆ. ನಮ್ಮ ಭೇಡಿಕೆ ಅದೇ ಆಗಿತ್ತು.

ಬಿಜಪಿ ಉದ್ದಾರ ಆಗಬೇಕು ಅಂದ್ರೆ ಭ್ರಷ್ಟಕುಟುಂಬದಿಂದ ಹೊರಬರಬೇಕು ವಿಜಯೇಂದ್ರ ಹಠಾವ್ ಮಾಡಬೇಕು ಎಂಬುದೇ ಎಲ್ಲರ ಆಗ್ರಹ.

ಮೊನ್ನೆ ನಡೆದ ಅವರ (ಬಿಎಸ್ ಯಡಿಯೂರಪ್ಪ) ಕುಟುಂಬದ ಮದುವೆಯಲ್ಲಿ ಡಿಕೆ ಶಿವಕುಮಾರ್ಗೂ, ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್ ಅವರಿಗೆ ಎಷ್ಟು ಆತ್ಮೀಯತೆ ಇತ್ತು. ಕಾರ್ಯಕರ್ತರು ಹಿಂದುತ್ವ ಸಲುವಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಸಿಕ್ಕಾಪಟ್ಟೆ ಕೇಸ್ ಬೀಳ್ತಾ ಇದೆ. ದಿನ ನಿತ್ಯ ಹಿಂದೂ ಕಾರ್ಯಕರ್ತರಿಗೆ ಪೊಲೀಸರು ನೋಟೀಸ್ ಕೊಡ್ತಾ ಇದ್ದಾರೆ.

ಇವರು ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್ ಜೊತೆ ಸರಸ ಸಲ್ಲಾಪ ನಡುಸ್ತಾರೆ.. ಕಾರ್ಯಕರ್ತರಿಗೆ ಏನ್ ಸಂದೇಶ ಕೊಡ್ತಾರೆ..? ಇಷ್ಟು ಆತ್ಮೀಯತೆ ಇದ್ದರೆ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಸೇರಿಬಿಡಿ ಬಿಜೆಪಿ ಬಿಟ್ ಹೋಗಿ. ಹಿಂದೂ ಕಾರ್ಯಕರ್ತರ ಪ್ರಾಣ ತಗೋಬೇಡಿ ಎಂದು ವಾಗ್ದಾಳಿ ನಡೆಸಿದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!