Yettinahole project; Cmsiddaramaiah holds progress review meeting

ಎತ್ತಿನಹೊಳೆ ಯೋಜನೆ; ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿ ವಿವರಿಸಿದರು. ಬಳಿಕ ಸಿಎಂ ಹಲುವು ಸೂಚನೆ ನೀಡಿದರು.

• ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ. ಯೋಜನಾ ವ್ಯಾಪ್ತಿಯ ಎಲ್ಲಾ 7ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ. ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ.

• ಕುಡಿಯುವ ನೀರಿನ ಪೂರೈಕೆಗೆ ಬೇಕಾದಷ್ಟು ನೀರು ಸರಾಸರಿ ಲಭ್ಯವಿದೆ. ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಳಿಕ ಕೆರೆಗಳನ್ನು ತುಂಬಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು.

• ಯೋಜನಾ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಖಾತ್ರಿಪಡಿಸಬೇಕು. ಕುಡಿಯುವ ನೀರು ಕಾಮಗಾರಿ ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

• ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್‌ ಮಾಡಲಾಗಿದೆ.

• ಯೋಜನೆಗೆ 23,251.66 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇದುವರೆಗೆ ರೂ.17,147 ಕೋಟಿ ವೆಚ್ಚವಾಗಿದೆ.

• ಒಂದನೇ ಹಂತದಲ್ಲಿ ನದಿ ಪಾತ್ರದ ಏತ ಕಾಮಗಾರಿಗಳಲ್ಲಿ 7ಪ್ಯಾಕೇಜ್‌ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.

• ಹಂತ 2ರಲ್ಲಿ ಗುರುತ್ವ ಮುಖ್ಯ ಕಾಲುವೆ ಕಾಮಗಾರಿಗಳಲ್ಲಿ 33 ಪ್ಯಾಕೇಜ್‌ಗಳ ಪೈಕಿ 11 ಪ್ಯಾಕೇಜ್ ಪೂರ್ಣಗೊಳಿಸಲಾಗಿದೆ.

• 16 ಕಿಮೀ ವ್ಯಾಪ್ತಿಯ ಕಾಮಗಾರಿ ಪ್ರಾರಂಭಿಸಬೇಕಿದ್ದು, ಇದರಲ್ಲಿ 6ಎಕ್ರೆ ಅರಣ್ಯ ಪ್ರದೇಶ ಹಾಗೂ 10ಕಿಮೀ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕಾಗಿದೆ. ಯೋಜನೆಯನ್ನು 2027ರ ಮಾರ್ಚ್‌ ಒಳಗಾಗಿ ಪೂರ್ಣಗೊಳಿಸಲು ಕಾಲಾವಧಿ ನಿಗದಿಪಡಿಸಲಾಗಿದೆ.

• ಕಳೆದ ಏಳು ವರ್ಷಗಳಲ್ಲಿ ಸರಾಸರಿ 18.08 ಟಿಎಂಸಿ ನೀರು ಯೋಜನೆಗೆ ಲಭ್ಯವಿದ್ದು, ಉಳಿದ 6ಟಿಎಂಸಿ ನೀರಿನ ಕೊರತೆಯನ್ನು ನೀಗಿಸಲು ಹೆಚ್ಚುವರಿ ನೀರನ್ನು ತಿರುವುಗೊಳಿಸುವ (Augmentation) ಕುರಿತು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲು ಸಮಾಲೋಚಕರನ್ನು ನೇಮಕ ಮಾಡಲಾಗಿದೆ.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೃಷ್ಣ ಭೈರೇಗೌಡ, ಡಾ.ಎಂ.ಸಿ.ಸುಧಾಕರ್, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!