Increase in reservation for minorities in housing schemes; Minister Zameer brought to the forefront of Modi government

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ‌ ಮೀಸಲು ಹೆಚ್ಚಳ; ಮೋದಿ ಸರ್ಕಾರದ ಬುಡಕ್ಕೆ ತಂದ ಸಚಿವ ಜಮೀರ್

ಬೆಂಗಳೂರು: ವಸತಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರದ ಮಾದರಿಯಲ್ಲಿ ಮೀಸಲಾತಿ ಹೆಚ್ಚಳ ಅನುಸರಿಸಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಹೇಳುವ ಮೂಲಕ, ಕಾಂಗ್ರೆಸ್ ಸರ್ಕಾರದಿಂದ ಅಲ್ಪ ಸಂಖ್ಯಾತರ ಓಲೈಕೆ ಎನ್ನುತ್ತಿದ್ದ ಬಿಜೆಪಿ ಬುಡಕ್ಕೆ ತಂದಿಟ್ಟಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ.15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ, 2019 ರಲ್ಲಿ ಸಮ್ಮಿಶ್ರ ಸರಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.

ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ.15 ರಷ್ಟು ಮೀಸಲಾತಿ ಅಲಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ.

2019 ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ‘ಮಾಡಿದನ್ನು, ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ.

ಈಗಾಗಲೇ ಇದ್ದ ಶೇ.10 ರಷ್ಟು ಮೀಸಲಾತಿ ಪ್ರಮಾಣ ಶೇ.15 ಕ್ಕೆ ಹೆಚ್ಚಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು.

2021 ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಸಹ ಶೇ.15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು.

ಇದೆಲ್ಲ ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!