Power Cut: ನಾಳೆ ತೂಬಗೆರೆ, ನಾಡಿದ್ದು ಕನಸವಾಡಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!

power cut off in Doddaballapura.!

ದೊಡ್ಡಬಳ್ಳಾಪುರ: ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ನಾಳೆ (ಜೂ.22) ತೂಬಗೆರೆ ವ್ಯಾಪ್ತಿಯಲ್ಲಿ ಹಾಗೂ ನಾಡಿದ್ದು (ಜೂ.23) ರಂದು ಕನಸವಾಡಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ (Power cut).

ಈ ಕುರಿತಂತೆ ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಮಂಜುನಾಥ್ ಪ್ರಕಟಣೆ ನೀಡಿದ್ದು, ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಕೇಂದ್ರದಿಂದ ವಿದ್ಯುತ್ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ ಜೂನ್. 22 ರಂದು ಭಾನುವಾರ ಬೆಳ್ಳಿಗೆ 10:00 ಘಂಟೆಯಿಂದ ಸಂಜೆ 6:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ಕೋರಿದ್ದಾರೆ.

ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯ ಎಸ್.ಎಸ್ ಘಾಟಿ, ನೆಲ್ಲುಗುದಿಗೆ, ಗೆದ್ದಲಪಾಳ್ಯ, ಪಾಲ್ ಪಾಲ್ ದಿನ್ನೆ, ಲಗುಮೇನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಮರ.

ಕಾರ್ನಾಳ, ಟಿ.ಹೊಸಹಳ್ಳಿ, ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟೆಗನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಮಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಳ್ಳಿ, ಸೊನ್ನಾಪುರ, ಊದನಹಳ್ಳಿ, ಮಾಚಗೊಂಡನಹಳ್ಳಿ.

ತಪಸೀಪುರ, ಸೀಗೆಹಳ್ಳಿ, ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಜೂ.23ರಂದು ಕನಸವಾಡಿ ವ್ಯಾಪ್ತಿ

ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ಕನಸವಾಡಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೂ. 23 ರಂದು ಸೋಮವಾರ ಬೆಳ್ಳಿಗೆ 10:00 ಘಂಟೆಯಿಂದಸಂಜೆ 6:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಎಇಇ ಮಂಜುನಾಥ್ ಕೋರಿದ್ದಾರೆ.

ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ವ್ಯಾಪ್ತಿಯ ಕನಸವಾಡಿ, ಮಧುರೆ, ಕಾಡನೂರು, ನಾಗೇನಹಳ್ಳಿ, ಕಾಡನೂರುಪಾಳ್ಯ ಚನ್ನಾದೇವಿ ಅಗ್ರಹಾರ, ಕಾರೇಪುರ, ಮಾದಗೊಂಡನಹಳ್ಳಿ, ಹೊನ್ನಾದೇವಿಪುರ, ಹೊನ್ನಾವರ, ಕಾರೇಪುರ, ರಾಮದೇವನಹಳ್ಳಿ, ಗಂಡ್ರಗೋಳಿಪುರ, ಕನ್ನಮಂಗಲ, ಬೀರಯ್ಯನಪಾಳ್ಯ ಕೇಂಜಿಗನಹಳ್ಳಿ.

ಬಂಡಯ್ಯನಪಾಳ್ಯ ಕೋಡಿಹಳ್ಳಿ, ಮಾಲೋಹಳ್ಳಿ, ಭದ್ರಾಪುರ ಶಾಸ್ತ್ರೀಪಾಳ್ಯ, ಮುಪ್ಪಡಿಘಟ್ಟ, ಕಮ್ಮಸಂದ್ರ, ಹಾಲೇನಹಳ್ಳಿ, ಕಲ್ಲೋಡು ಕೆಂಜಿಗನಹಳ್ಳಿ, ದೊಡ್ಡಕುಕ್ಕನಹಳ್ಳಿ, ಯಲ್ಲದಹಳ್ಳಿ, ಮುಪ್ಪಡಿಘಟ್ಟ, ಇನ್ನೂರು, ಪುರುಷನಹಳ್ಳಿ ಪುಟ್ಟೇನಹಳ್ಳಿ, ಬಿಟಿಎಸ್ ಮಿಲ್, ಮಲ್ಲೋಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ.

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="121720"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]