ದೊಡ್ಡಬಳ್ಳಾಪುರದಲ್ಲಿ ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಅದ್ಧೂರಿ ಆಚರಣೆ

Tomorrow, the Nadafrabhu Kempegowda Jyoti Rath Yatra will be held from Devanahalli.

ದೊಡ್ಡಬಳ್ಳಾಪುರ: ಶ್ರೀ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿ ವತಿಯಿಂದ ಜೂನ್ 27ರಂದು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ (Nadaprabhu Kempegowda) ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ನಗರದ ಒಕ್ಕಲಿಗರ ಭವನದಲ್ಲಿ ಶ್ರೀ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿಯ ವತಿಯಿಂದ ಸುದ್ಧಿಗೋಷ್ಠಿ ನಡೆಸಲಾಗಿದೆ.

ಈ ವೇಳೆ ಮಾತನಾಡಿದ ಮುಖಂಡರು, ನಾಡಪ್ರಭು ಕೆಂಪೇಗೌಡರು ನಾಡಿಗೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಜಯಂತಿ ಆಚರಿಸುವ ಮೂಲಕ ಅವರ ಸಾಧನೆಗಳನ್ನು ಸ್ಮರಿಸುವ ಕಾರ್‍ಯ ಮಾಡಲಾಗುತ್ತಿದೆ ಎಂದಿದ್ದಾರೆ.

ಅದ್ಧೂರಿ ಮೆರವಣಿಗೆ

ಜೂನ್ 27ರಂದು ಬೆಳಿಗ್ಗೆ 9-30ಗಂಟೆಗೆ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಕೆಂಪೇಗೌಡರ ಪ್ರತಿಮೆಯ ಭವ್ಯ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದೆ.

ಮೆರವಣಿಗೆಯಲ್ಲಿ ಹೆಸರಾಂತ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಬೆಳಿಗ್ಗೆ 11 ಗಂಟೆಗೆ ತಾಲೂಕು ಕಚೇರಿಯಲ್ಲಿ ರ್‍ಟ್ರಾಯ ಹಬ್ಬಗಳ ಆಚರಣಾ ಸಮಿತಿ ವತಿಂದ ನಡೆಯಲಿರುವ ಕೆಂಪೇಗೌಡರ ಜಯಂತಿ ಕಾರ್‍ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಳಿಗ್ಗೆ 11.30 ಗಂಟೆಗೆ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರೀ ಕೆಂಪೇಗೌಡರ ಆದ್ಧೂರಿ ಜಯಂತ್ಯುತ್ಸವದ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಮುದಾಯದ ಎಲ್ಲಾ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಒತ್ತಾಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಬೇಕೆಂಬುದು ಬಹು ಕಾಲದ ಬೇಡಿಕೆಯಾಗಿದೆ.

ಕೆಂಪೇಗೌಡರ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಮನವಿ ಮಾಡುತ್ತಿದ್ದರು ಈವರೆಗೂ ಯಾವುದೇ ಬೆಳವಣಿಗೆ ಕಂಡಿಲ್ಲ, ತಾಲೂಕು ಪ್ರತಿನಿಧಿಗಳು, ತಾಲೂಕು ಆಡಳಿತ ಹಾಗೂ ಸಮುದಾಯದ ಮುಖಂಡರಲ್ಲಿ ನಗರದ ನಗರದ ಒಕ್ಕಲಿಗರ ಭವನದ ಸಮೀಪ ಕೆಂಪೇಗೌಡರ ಪ್ರತಿಮೆ ಹಾಗೂ ಉದ್ಯಾನವನ ಸ್ಥಾಪಿಸಲು ಒಕ್ಕಲಿಗರ ಸಂಘ ನೇತೃತ್ವ ವಹಿಸುವಂತೆ ಮನವಿ ಮಾಡಲಾಗಿದೆ ಎಂದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!