Power Cut: ನಾಳೆ ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಕಡಿತ..!

power cut off in Doddaballapura.!

ದೊಡ್ಡಬಳ್ಳಾಪುರ: ನಾಳೆ (ಜೂ. 24) 66/11 ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಈ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ (Power Cut) ಎಂದು ಬೆಸ್ಕಾಂ ನಗರ ಎಇಇ ವಿನಯ್ ಹೇಳಿದ್ದಾರೆ.

ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ಜೂ.24 ರಂದು ಡಿಕ್ರಾಸ್ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕ್ರಾಸ್ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ನಾಳೆ (ಜೂ.24) ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಿದ್ದಾರೆ.

ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ನಗರದ, ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಚಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ. ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಜನಗರ, ದೇವರಾಜನಗರ, ಶಾಂತಿನಗರ.

ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ ಘಟ್ಟ, ಕೋಳುರು, ಕಂಟನಕುಂಟೆ, ಆಳ್ವಾಲಸಂದ್ರ.

ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ.

ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ ಕೊನಘಟ್ಟಾ ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ.

ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ಶಿಷ್ಟೂರು ಹಾಗು ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]