NEET exam is all about money from start to end : Tamil Nadu CM Stalin

NEET ಪರೀಕ್ಷೆ ಆರಂಭದಿಂದ ಕೊನೆಯವರೆಗೆ ಹಣದಿಂದಲೇ ಆಟ; ತಮಿಳುನಾಡು ಸಿಎಂ ಸ್ಟಾಲಿನ್ ಗಂಭೀರ ಆರೋಪ

ಚೆನ್ನೈ: ‘ವೈದ್ಯಕೀಯ ಕೋರ್ಸ್‌ಗಳ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (NEET) ವ್ಯವಸ್ಥೆಯು ನೈತಿಕ ಹಗರಣವಾಗಿದ್ದು, ಪ್ರತಿ ಹಂತದಲ್ಲಿ ಹಣವೇ ಆಟವಾಡುತ್ತದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಆರೋಪಿಸಿದ್ದಾರೆ.

ನೀಟ್ ಯುಜಿ 2025 ಅಂಕಗಳನ್ನು ತಿರುಚಿದ್ದಕ್ಕಾಗಿ ಮಹಾರಾಷ್ಟ್ರ ಮೂಲದ ವೈದ್ಯ ಮತ್ತು ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ) ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿರುವ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

NEET ಪರೀಕ್ಷೆಯ ಆರಂಭದಿಂದ ಕೊನೆಯವರೆಗೆ, ಹಣ, ಹಣವೇ ಆಟ.

ನೀಟ್ ಪರೀಕ್ಷಾ ವ್ಯವಸ್ಥೆಯೇ ಒಂದು ನೈತಿಕ ಹಗರಣ! ಅಷ್ಟೇ ಸಾಕಾಗುವುದಿಲ್ಲ ಎಂಬಂತೆ, ಪ್ರಶ್ನೆ ಪತ್ರಿಕೆಯಿಂದ ಹಿಡಿದು, ಪರೀಕ್ಷಾ ಕೊಠಡಿಯವರೆಗೆ, ಫಲಿತಾಂಶಗಳ ಬಿಡುಗಡೆಯವರೆಗೆ ಪ್ರತಿಯೊಂದು ಹಂತವೂ ಅಕ್ರಮಗಳು ಮತ್ತು ಹಗರಣಗಳಿಂದ ತುಂಬಿದೆ.

ಆರ್‌ಎಸ್‌ಎಸ್-ಬಿಜೆಪಿ (RSS-BJP) ಸಮ್ಮೇಳನಗಳಲ್ಲಿ ಪ್ರದರ್ಶನಕಾರರಾಗಿ ಕುಳಿತುಕೊಳ್ಳಲು ಸಮಯವಿರುವ ಎಐಎಡಿಎಂಕೆ (ಬಿಜೆಪಿ ಮಿತ್ರ ಪಕ್ಷ) ಸದಸ್ಯರಿಗೆ, ಈ ವಿಷಯಗಳ ವಿರುದ್ಧ ತಮ್ಮ ಯಜಮಾನರ (ಪ್ರಧಾನಿ ಮೋದಿ) ಮುಂದೆ ಮಾತನಾಡಲು ಸಮಯವೂ ಇಲ್ಲ, ಘನತೆಯೂ ಇಲ್ಲ! ಎಂದು ಸಿಎಂ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!