ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

Tell me why you did not do the reports when you were the CM; HK Patil hits back at HDK

ಗದಗ: ಈಗ ಅಕ್ರಮ ಗಣಿಗಾರಿಕೆ ಕುರಿತು ಬರೆದ ಪತ್ರದ ಮಾತಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ (H.K.Patil) ತಿರುಗೇಟು ನೀಡಿದ್ದಾರೆ.

ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಸಿಎಂಗೆ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಟೀಲರು ವ್ಯಂಗ್ಯವಾಡಿದ್ದಾರೆ

ನಾನು ಯಾರಿಗೆ ಪತ್ರ ಬರೆದಿದ್ದೀನೋ ಅವರು ಆ ಪತ್ರವನ್ನು ಕಸದ ಬುಟ್ಟಿಗೆ ಎಸೆಯುತ್ತಾರೋ ಇಲ್ಲವೇ ಕ್ರಮಕೈಗೊಳ್ಳುತ್ತಾರೋ ಎಂಬುವುದು ಕುಮಾರಸ್ವಾಮಿ ಹೇಳಬೇಕಿಲ್ಲ.

ನಾನು ಯಾರಿಗೆ ಪತ್ರ ಕೊಟ್ಟಿದ್ದೀನೋ ಅವರ ಅದನ್ನು ನಿರ್ಧರಿಸುತ್ತಾರೆ. ಅಷ್ಟಕ್ಕೂ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಅವರ ಅವಧಿಯಲ್ಲಿ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ ಎಂದು .

ಹೆಚ್.ಕೆ.ಪಾಟೀಲ್ ಅವರು 10 ವರ್ಷಗಳ ನಂತರ ಪತ್ರ ಬರೆದಿದ್ದಾರೆ. ಹಾಗಾದ್ರೆ ಏನು ಮಾಡಿದ್ರಿ ಎಂದೂ ಹೆಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದು ಅದಕ್ಕೂ ಟಾಂಗ್ ನೀಡಿರುವ ಪಾಟೀಲರು, ನೀವು ಸಿಎಂ ಆಗಿದ್ದಾಗ ಎಲ್ಲಾ ವರದಿಗಳು ನಿಮ್ಮ ಕೈಯಲ್ಲಿದ್ದವು ತಾನೆ? ಆಗ ತಾವೇನು ಮಾಡ್ತಾ ಇದ್ರಿ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]