Daily Astrology| Astrology

ದಿನ ಭವಿಷ್ಯ: ಈ ರಾಶಿಯವರು ಆರೋಗ್ಯದ ಕಡೆ ಗಮನ ನೀಡಿ

Astrology; ಶನಿವಾರ, ಜೂನ್ 28, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಅತಿಯಾದ ಹಠ ಒಳ್ಳೆಯದಲ್ಲ. ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು.ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗ ಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ. ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರ ಲಿವೆ.ಸಮಸ್ಯೆಗಳೂ ದೂರಾಗಲಿವೆ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಮನಸ್ಸಿ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಪತ್ನಿ, ಕುಟುಂಬಸ್ಥ ರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಕೆಲಸ, ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪಗಳು ಎದುರಾಗಬಹುದು. ಎಚ್ಚರವಿರಲಿ.(ಭಕ್ತಿಯಿಂದ ನವಗ್ರಹದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ: ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಬರ ಬಹುದು ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತೃತೀಯ
ನಕ್ಷತ್ರ: ಪುಷ್ಯ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!