Series of power cuts in Doddaballapur..

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಹಲವೆಡೆ ಇಂದು ವಿದ್ಯುತ್ ಪೂರೈಕೆ ಸ್ಥಗಿತ

ದೊಡ್ಡಬಳ್ಳಾಪುರ: ಬೆಸ್ಕಾಂ ಕೆಐಎಡಿಬಿ ಮತ್ತು ಅಪರೇಲ್ ಪಾರ್ಕ್ ನ 66/11ಕೆವಿ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ನಡೆಸಲಾಗುತ್ತಿರುವ ಕಾರಣ ಈ ವ್ಯಾಪ್ತಿಯ ಎಲ್ಲಾ ಮಾರ್ಗಗಳಲ್ಲಿ ಇಂದು (ಜೂ.29) ವಿದ್ಯುತ್ ಪೂರೈಕೆ (Power supply) ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತಂತೆ ಬೆಸ್ಕಾಂ ನಗರ ವಿಭಾಗದ ಎಇಇ ವಿನಯ್ ಕುಮಾರ್ ಪ್ರಕಟಣೆ ನೀಡಿದ್ದು, ಬೆಸ್ಕಾಂ ಕೆಐಎಡಿಬಿ ಮತ್ತು ಅಪರೇಲ್ ಪಾರ್ಕ್ ನ 66/11ಕೆವಿ ಗಳ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಜೂ.29 ರಂದು ಬೆಳಿಗ್ಗೆ 10 ಗಂಟೆ ಇಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೇರಲ್ ಪಾರ್ಕ್ ಹಂತ 1,2&3, ಕೆಎಸ್‌ಎಸ್‌ಐಡಿಸಿ ಕೈಗಾರಿಕ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು.

ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ.

ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಆರೇಹಳ್ಳಿ ಗುಡ್ಡದಹಳ್ಳಿ, ಮುತ್ತೂರು, ಸಿದ್ದೇನಾಯಕನಹಳ್ಳಿ, ಹಾಗು ಸುತ್ತಮುತ್ತಲಿನ ಪ್ರದೇಶಗಳು‌.

(ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ)

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!