ದೊಡ್ಡಬಳ್ಳಾಪುರ: ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.
ಇಬ್ಬರು ಗಾಯಾಳುಗಳನ್ನು ಉತ್ತರಭಾರತ ಮೂಲದ ಮಗ್ಗದ ಕಾರ್ಮಿಕರು ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ನಗರದ ಇಸ್ಲಾಂಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳ ಮಾಹಿತಿ ತಿಳಿದು ಬಂದಿಲ್ಲ.