Hundi counting completed at Sri Kshetra Ghati Temple: Huge amount collected

ಶ್ರೀ ಕ್ಷೇತ್ರ ಘಾಟಿ ದೇಗುಲದಲ್ಲಿ ಹುಂಡಿ ಎಣಿಕೆ ಕಾರ್ಯ ಪೂರ್ಣ: ಭರ್ಜರಿ ನಗದು ಸಂಗ್ರಹ

ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ (Ghati Subrahmanya Temple) ಗುರುವಾರ ಹುಂಡಿ ಕಾಣಿಕೆ ಎಣಿಕೆ ಕಾರ್ಯ ಮಾಡಲಾಗಿದ್ದು, ರೂ.61 ಲಕ್ಷ ನಗದು ಸಂಗ್ರಹವಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಇಂದು ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 61 ಲಕ್ಷ 98 ಸಾವಿರ 741ರೂ ಸಂಗ್ರಹವಾಗಿದೆ.

ಇದರೊಂದಿಗೆ 3 ಲಕ್ಷ 40 ಸಾವಿರ ರೂ. ಮೌಲ್ಯದ 04 ಕೆ.ಜಿ ಬೆಳ್ಳಿ, 80 ಸಾವಿರ ರೂ. ಮೌಲ್ಯದ 11ಗ್ರಾಂ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

ಈ ವೇಳೆ ದೇವಾಲಯದ ಕಾರ್ಯದರ್ಶಿ ಪಿ. ದಿನೇಶ್, ಉಪ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಸಿಲ್ದಾರ್ ಜಿ.ಜೆ.ಹೇಮಾವತಿ, ಪ್ರಧಾನ ಅರ್ಚಕರು ಶ್ರೀನಿಧಿ, ದೇವಾಲಯದ ಸಿಬ್ಬಂದಿ ನಂಜಪ್ಪ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್. ರಂಗಪ್ಪ, ಎಸ್. ರವಿ, ಲಕ್ಷ್ಮ ನಾಯಕ್, ಆರ್. ವಿ.ಮಹೇಶ್ ಕುಮಾರ್, ಹೇಮಲತಾ ರಮೇಶ್, ಪೊಲೀಸ್ ಇಲಾಖೆ ಸಿಬ್ಬಂದಿ ದೇವಾಲಯದ ಸಿಬ್ಬಂದಿ, ಕೆನರಾ ಬ್ಯಾಂಕ್ ಸಿಬ್ಬಂದಿಗಳು ಇದ್ದರು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!