Madhu Begali alleges that there is a shortage of 132 teachers in Doddaballapur due to the negligence of the Congress government.

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ.. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಕಾರಣವೆಂದ ಮಧು ಬೇಗಲಿ

ದೊಡ್ಡಬಳ್ಳಾಪುರ: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teachers) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ ಎದುರಾಗಿದೆ‌.

ಇದರ ಬೆನ್ನಲ್ಲೇ ನಿನ್ನೆ ದೊಡ್ಡಬೆಳವಂಗಲ ಹೋಬಳಿಯ ಐಯನಹಳ್ಳಿಯಲ್ಲಿ ಶಿಕ್ಷಕರ ಕೊರತೆ, ಸಮಯಕ್ಕೆ ಸರಿಯಾಗಿ ಶಿಕ್ಷಕರು ಬರುತ್ತಿಲ್ಲವೆಂದು ಆರೋಪಿಸಿ ಎಸ್‌ಡಿಎಂ‌ಸಿ ಆಡಳಿತ ಮಂಡಳಿ ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ಈ ಕುರಿತಂತೆ ಬಿಜೆಪಿ ಕಾರ್ಯದರ್ಶಿ ಮಧು ಬೇಗಲಿ ರಾಜ್ಯ ಸರ್ಕಾರ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆ ಮೂಲಕ ಮತವನ್ನು ಪಡೆಯಲು ಜನರನ್ನು ಮರಳು ಮಾಡುತ್ತಿದೆಯೇ ಹೊರತು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಮುಂದಾಗಿಲ್ಲ.

ಶಿಕ್ಷಕರ ಕೊರತೆ ಎಂಬುದು ಕೇವಲ ದೊಡ್ಡಬಳ್ಳಾಪುರಕ್ಕೆ ಮಾತ್ರ ಸೀಮಿತವಾಗಿಲ್ಲ. ರಾಜ್ಯಾದ್ಯಂತ ಸುಮಾರು 15 ಸಾವಿರಕ್ಕೂ ಹೆಚ್ಚಿನ ಶಿಕ್ಷಕರ ಕೊರತೆ ಇದ್ದು, ಈ ನಿಟ್ಟಿನಲ್ಲಿ ನೇಮಕ ಎಂಬುದಾಗಿ ಶಿಕ್ಷಣ ಸಚಿವರ ಭರವಸೆ ಮಾಧ್ಯಮಗಳ ಹೇಳಿಕೆ ಮಾತ್ರ ಸೀಮಿತವಾಗಿದೆ ಎಂದು ಆರೋಪಿಸಿದರು.

ಮುಂದುವರೆದು ದೊಡ್ಡಬಳ್ಳಾಪುರದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅಗತ್ಯ ಶಿಕ್ಷಕರ ನೇಮಕ ಮಾಡುವಂತೆ ಈಗಾಗಲೇ ಶಾಸಕರಾದ ಧೀರಜ್ ಮುನಿರಾಜು ಅವರು ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ‌. ಆದಾಗ್ಯೂ ಶಿಕ್ಷಕರ ನೇಮಕಕ್ಕೆ ಸರ್ಕಾರ ಮುಂದಾಗಿಲ್ಲ.

ಇನ್ನು ನೂತನವಾಗಿ ದೊಡ್ಡಬಳ್ಳಾಪುರ ಬಿಇಒ ಆಗಿ ಬಂದಿರುವ ಶಂಕರಯ್ಯ ಅವರ ಮೇಲೆ ಭರವಸೆ ಹೆಚ್ಚಾಗಿದ್ದು, ಶಾಸಕರು ಸರ್ಕಾರಕ್ಕೆ ಮನವಿ ಮಾಡಿರುವ ಕುರಿತಂತೆ ಇಲಾಖೆಗೆ ಹೆಚ್ಚಿನ ಒತ್ತಡ ಹೇರಿ ಅಗತ್ಯ ಶಿಕ್ಷಕರನ್ನು ನೇಮಿಸುವುದು, ಈಗಿರುವ ಶಿಕ್ಷಕರನ್ನು ಸಮರ್ಪಕವಾಗಿ ಪಾಠಪ್ರವಚನಗಳಿಗೆ ಮುಂದಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಬೇಕೆಂದು ಮಧು ಬೇಗಲಿ ಒತ್ತಾಯಿಸಿದ್ದಾರೆ‌.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!