Padayatra of Rahul Gandhi who has less intelligence: R. Ashoka

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಬೆಂಗಳೂರು; ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು (Siddaramaia) ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗೆ ಅಗ್ರಿಮೆಂಟ್‌ ಆಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K Shivakumar) ಕೂಡ ಒಪ್ಪಿಕೊಂಡಿದ್ದಾರೆ.

ಕಳೆದ ಆರು ತಿಂಗಳಿಂದ ನಾನು ಇದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯನವರನ್ನು ಅತಂತ್ರ ಮಾಡಲು ಕುತಂತ್ರ ನಡೆದಿದೆ. ಅವರಿಗೆ ಗೇಟ್‌ಪಾಸ್‌ ನೀಡುವುದು ಗ್ಯಾರಂಟಿಯಾಗಿದೆ. ನಾನು ಹೇಳಿದ್ದ ಜ್ಯೋತಿಷ್ಯ ನಿಜವಾಗಿದೆ. ಕಾಂಗ್ರೆಸ್‌ನ ಶಾಸಕರು ರಾಜಾರೋಷವಾಗಿ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಿದ್ದರಾಮಯ್ಯನವರಿಗೆ ಬೋರ್ಡಿಂಗ್‌ ಪಾಸ್‌ ಇದ್ದಂತೆ ಎಂದರು.

ಸರ್ಕಾರ ಎರಡೂವರೆ ವರ್ಷಗಳಲ್ಲಿ ಟೇಕಾಫ್‌ ಆಗಿಲ್ಲ. ಶಾಸಕರೆಲ್ಲರೂ ತಿರುಗುಬಿದ್ದಿದ್ದಾರೆ. ಶಾಸಕರು ಸಿದ್ದರಾಮಯ್ಯನವರ ಪರವಾಗಿ ಇಲ್ಲ ಎಂಬುದು ಸುರ್ಜೇವಾಲಾ ಅವರ ಸಭೆಯಿಂದ ಗೊತ್ತಾಗಿದೆ.

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೇಂದ್ರಕ್ಕೆ ಹೋಗುವುದು ಗ್ಯಾರಂಟಿಯಾಗಿದೆ. ಇನ್ನೆರಡು ವರ್ಷವೂ ಇದೇ ರೀತಿ ಅತಂತ್ರದಲ್ಲೇ ಸರ್ಕಾರ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಹಲವಾರು ಬಾರಿ ತಪ್ಪಿದೆ. ಆದರೆ ಈಗ ಅವರಿಗೂ ಅವಕಾಶ ಬರಬಹುದು ಎಂದರು.

ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಪಾಪರ್‌ ಸರ್ಕಾರ ಎಂದು ಒಪ್ಪಿಕೊಂಡಿದ್ದಾರೆ. ಈ ಸರ್ಕಾರದಿಂದ ಜನರ ಕೈಗೆ ಚಿಪ್ಪು ಸಿಗಲಿದೆ. ಸಿಎಂ ಬದಲಾವಣೆಯ ಗಲಾಟೆಯ ನಡುವೆ ಸಚಿವರು ಸ್ಥಾನ ಕಳೆದುಕೊಂಡು ತಿರುಗಿ ಬೀಳಲಿದ್ದಾರೆ. ಸಚಿವ ರಾಜಣ್ಣ ಹೇಳಿದಂತೆಯೇ, ಅಧಿಕಾರದ ಪ್ರಳಯ ಆಗಲಿದೆ ಎಂದರು.

ಹಾಸನದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ. ಕೋವಿಡ್‌ ಲಸಿಕೆ ಇದಕ್ಕೆ ಕಾರಣವಲ್ಲ ಎಂದು ತಜ್ಞರು ಹೇಳಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಬೇಕಿದೆ. ಅಲ್ಲದೆ ಹಾಸನದಲ್ಲಿ ಕಾಫಿ ಬೆಳೆಗೆ ಹಾನಿಯಾಗಿದೆ. ಇದಕ್ಕಾಗಿ ಹಾಸನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!