ಗಂಭೀರಾ ಸೇತುವೆ ಕುಸಿತ ಪ್ರಕರಣ; ಮೃತರ ಸಂಖ್ಯೆ 12ಕ್ಕೆ ಏರಿಕೆ

Gambhira bridge collapse case; death toll rises to 12

ವಡೋದರ: ಗುಜರಾತ್‌ನ ವಡೋದರಲ್ಲಿ ಸೇತುವೆ (Bridge Collapse) ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಇಂದು ಬೆಳಗ್ಗೆ ವಡೋದರದಲ್ಲಿ ಮಹಿಸಾಗರ್ ನದಿಯ ಮೇಲೆ ಗಂಭೀರಾ ಸೇತುವೆಯನ್ನ ನಿರ್ಮಾಣ ಮಾಡಲಾಗಿತ್ತು. ಇದರ ಸ್ಲಾಬ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಈ ಅಪಘಾತ ಉಂಟಾಗಿದೆ.

ಈ ಅಪಘಾತದಲ್ಲಿ ಎರಡು ಟ್ರಕ್‌ಗಳು ಮತ್ತು ಎರಡು ವ್ಯಾನ್‌ಗಳು ಸೇರಿದಂತೆ ಐದರಿಂದ ಆರು ವಾಹನಗಳು ನದಿಗೆ ಬಿದ್ದಿವೆ ಎಂದು ವರದಿಯಾಗಿದೆ.

ಈ ಕುರಿತಂತೆ ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮಾಹಿತಿ ನೀಡಿ, ಘಟನೆಯಲ್ಲಿ ನದಿಗೆ ಬಿದ್ದಿದ್ದ 6 ಜನರನ್ನ ರಕ್ಷಣೆ ಮಾಡಲಾಗಿದ್ದು, ಮೃತಪಟ್ಟವರಿಗೆ ತಲಾ 2 ಲಕ್ಷ ಪರಿಹಾರವನ್ನ ಘೋಷಿಸಲಾಗಿದೆ.

ಇನ್ನು ಈಜುಗಾರರು, ದೋಣಿಗಳು ಮತ್ತು ಮಹಾನಗರ ಪಾಲಿಕೆಯ ತಂಡವು ಸೇತುವೆ ಕುಸಿದ ಕ್ಷಣದಿಂದ ಕಾರ್ಯಚರಣೆ ಮಾಡಿದ್ದು, ತುರ್ತು ಪ್ರತಿಕ್ರಿಯೆ ಕೇಂದ್ರ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಸ್ಥಳದಲ್ಲಿ ಇದ್ದು ಎಲ್ಲಾ ರೀತಿಯ ರಕ್ಷಣಾ ಕಾರ್ಯ ಮಾಡುತ್ತುವೆ ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಈ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿ ಮಾಡುವಂತೆ ಸ್ಥಳೀಯರು ಮನವಿ ಮಾಡಿದ್ದರು, ಸ್ಥಳೀಯ ಆಡಳಿತ ನಿರ್ಲಕ್ಷಿಸಿತ್ತು ಎಂಬ ಆರೋಪ ಸ್ಥಳೀಯರದ್ದಾಗಿದೆ‌.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]