ದೊಡ್ಡಬಳ್ಳಾಪುರ: ಹುಲುಕುಡಿ ಗಿರಿ ಪ್ರದಕ್ಷಿಣೆ.. 10 ಕಿಮೀ ಪಾದಯಾತ್ರೆ ಮಾಡಿದ ಭಕ್ತರು

Doddaballapur: Hulukudi Giri Pradakshine

ದೊಡ್ಡಬಳ್ಳಾಪುರ: ತಾಲೂಕಿನ ಐತಿಹಾಸಿಕ ಹುಲುಕುಡಿ ಕ್ಷೇತ್ರದಲ್ಲಿ ಹುಲುಕುಡಿ ಗಿರಿ ಪ್ರದಕ್ಷಿಣೆ (Hulukudi Giri Pradakshine) ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಬೆಟ್ಟದ ತಪ್ಪಲಿನ ವೀರಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವಮೂಲಕ ಗುರುವಾರ ಬೆಳಗ್ಗೆ 9.40 ಗಂಟೆಗೆ ಆರಂಭವಾದ ಪಾದಯಾತ್ರೆಯಲ್ಲಿ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.

10 ಕಿ.ಮೀ ಪಾದಯಾತ್ರೆ: ಹುಲುಕುಡಿಬೆಟ್ಟದ ತಪ್ಪಲಿನಿಂದ ಆರಂಭವಾದ ಗಿರಿಪ್ರದಕ್ಷಿಣೆ ಹಳೇಕೋಟೆ, ತಳಕಿನ ಕೆರೆ, ಮಾಡೇಶ್ವರ ಮಾರ್ಗವಾಗಿ ಸುಮಾರು 10 ಕಿ.ಮೀ. ಸಾಗಿ ಮಧ್ಯಾಹ್ನ 1 ಗಂಟೆಗೆ ಮುಕ್ತಾಯವಾಯಿತು.

ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರದಲ್ಲಿ ಚೋಳರ ಕಾಲದಲ್ಲಿ ಸ್ಥಾಪಿತವಾಗಿರುವ ಬೃಹತ್‌ ಶಿವಲಿಂಗಮೂರ್ತಿ ಹೊಂದಿರುವ ಮುಕ್ಕಣ್ಣೇಶ್ವರ, ಬಸವಣ್ಣ, ಹಾಲು ಬಾವಿ ಆಂಜನೇಯಸ್ವಾಮಿ, ಬೊನ್ನಹಳ್ಳಿ ಗ್ರಾಮದಲ್ಲಿನ ಚನ್ನಕೇಶವಸ್ವಾಮಿ, ನರಸಿಂಹಸ್ವಾಮಿ, ಚೌಡೇಶ್ವರಿ ದೇವರ ದರ್ಶನಗಳನ್ನುಮಾಡಿ ಭಕ್ತಾದಿಗಳು ಪುನೀತರಾದರು.

ಗಿರಿ ಪ್ರದಕ್ಷಿಣೆಯಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಶ್ರೀ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್‌ವತಿಯಿಂದ ಅನ್ನಸಂತರ್ಪಣೆ ನಡೆಯಿತು. ಗಿರಿ ಪ್ರದಕ್ಷಿಣೆಯಲ್ಲಿ ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಮಾರ್ಗದುದ್ದಕ್ಕೂ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ ನಡೆಯಿತು.

ಗಿರಿ ಪ್ರದಕ್ಷಿಣೆ ಚಾಲನೆ ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರಾದ ನಂದಕುಮಾರ್, ಚನ್ನೇಗೌಡ, ಸಿದ್ದಲಿಂಗಪ್ಪ, ನಂಜುಂಡಪ್ಪ, ಆನಂದ್, ಮಾರೇಗೌಡ, ಬೈರೇಗೌಡ, ಅರವಿಂದ್ ಮತ್ತಿತರರಿದ್ದರು.

ಧರ್ಮಸ್ಥಳ ಪಾದಯಾತ್ರಿಗಳಿಂದ ಗಿರಿ ಪ್ರದಕ್ಷಿಣೆ

ದೊಡ್ಡಬೆಳವಂಗಲದ ದೊಡ್ಡಮ್ಮದೇವಿ ಪಾದಯಾತ್ರಿಗಳ ಸಂಘದಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಪಾದಯಾತ್ರಿಗಳು ಗಿರಿ ಪ್ರದಕ್ಷಿಣೆಯಲ್ಲಿ ಭಾಗವಹಿಸಿದ್ದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]