Simple solutions to problems that may bother Capricorns

ಜುಲೈ: ಮಕರ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ಮಕರ ರಾಶಿಯವರಿಗೆ (Capricorn) ಜುಲೈ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.

ಶ್ರೀ ಗಾಳಿ ಆಂಜನೇಯ ಸ್ವಾಮಿ / ಬಂಡಿ ಮಹಾಕಾಳಿ ದೇವಿ ದರ್ಶನ ಪಡೆಯಬೇಕು.

ಗೋಮಾತೆಗೆ ಬಾಳೆಹಣ್ಣು ನೀಡಬೇಕು.

ನವಗ್ರಹ ದೇವಸ್ಥಾನದಲ್ಲಿ ಎಲ್ಲಾ ಗ್ರಹಕ್ಕೆ ಯಥಾ ಶಕ್ತಿ ಬಿಳಿ /ಕೆಂಪು ಹೂವನ್ನಿಟ್ಟು 5 ಪ್ರದಕ್ಷಿಣೆಯನ್ನು ಹಾಕಬೇಕು.

ಮಕರ ರಾಶಿ: ಉತ್ತರಾಷಾಡ (2, 3 ಮತ್ತು 4 ಪಾದಗಳು), ಶ್ರವಣ ನಕ್ಷತ್ರ (4 ಪಾದಗಳು), ಧನಿಷ್ಠ ನಕ್ಷತ್ರ (1 ಮತ್ತು 2 ನೇ ಪಾದಗಳು) ಮಕರ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಶನಿ.

ಮಕರ ರಾಶಿಗೆ ಸೂಚಿಸಲಾದ ಅಕ್ಷರಗಳು: ಬೊ, ಜ, ಜೆ, ಶಿ, ಶೂ, ಶೆ, ಶೋ, ಗ, ಗಿ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ನಾನು ಇನ್ನ 3 ವರ್ಷ ಸುಮ್ನೆ ಕೂರೋದಿಲ್ಲ, ನಿಮ್ಮನ್ನು ಸುಮ್ನೆ ಕೂರಲು ಬಿಡುವುದಿಲ್ಲ: ನಿಖಿಲ್ ಕುಮಾರಸ್ವಾಮಿ

ನಾನು ಇನ್ನ 3 ವರ್ಷ ಸುಮ್ನೆ ಕೂರೋದಿಲ್ಲ, ನಿಮ್ಮನ್ನು ಸುಮ್ನೆ ಕೂರಲು ಬಿಡುವುದಿಲ್ಲ:

ನನ್ನ ರಾಜ್ಯ ಪ್ರವಾಸ ನಿಗಧಿ ಆಗಿಲ್ಲ ಅಂತ ಮಾಧ್ಯಮದಲ್ಲಿ ಚರ್ಚೆ ಆಗ್ತಿತ್ತು ಆದರೆ ಇಂದು ಗೊಂದಲಕ್ಕೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಮಾಹಿತಿ ನೀಡಿದರು

[ccc_my_favorite_select_button post_id="110902"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆಗೆ ಪೊಲೀಸರ ಮನವಿ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆಗೆ ಪೊಲೀಸರ ಮನವಿ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110925"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!