ದೊಡ್ಡಬಳ್ಳಾಪುರ: MSV ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ..!

Doddaballapura: Student leaders take oath at MSV Public School..!

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಇತ್ತೀಚೆಗೆ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಪದಗ್ರಹಣ ಹಾಗೂ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮ ನಡೆಯಿತು.

ಶಾಲಾ ಹಂತದ ಚುನಾವಣೆಯಲ್ಲಿ ಆಯ್ಕೆಯಾದ ವಿವಿಧ ಗುಂಪಿನ ನಾಯಕ ನಾಯಕಿಯರಿಗೆ ಹಾಗೂ ನಾಲ್ಕೂ ಹೌಸ್ ನ ನಾಯಕ-ನಾಯಕಿಯರಿಗೆ ಬ್ಯಾಡ್ಜ್ ಅನ್ನು ವಿತರಿಸುವುದರ ಮೂಲಕ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ದೊಡ್ಡಬಳ್ಳಾಪುರ: MSV ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ..!

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಯಾಪ್ಟನ್ ಶ್ರೀನಿವಾಸ್ ಎನ್ ಮಾತನಾಡಿ,“ ಈ ಭಾಗದ ಉನ್ನತ ಶಿಕ್ಷಣ ಸಂಸ್ಥೆಯಾಗಿ ರೂಪುಗೊಂಡಿರುವ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ವ್ಯಾಸಂಗ ಮಾಡಿದ ಮಕ್ಕಳು ಅವರ ಸರ್ವತೋಮುಖ ಬೆಳವಣಿಗೆಯ ಜೊತೆಗೆ, ವಿವಿಧ ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಮಕ್ಕಳ ಪ್ರೀತಿಯ ಮತಗಳಿಂದ ಆಯ್ಕೆಯಾದ ನಾಯಕರು ತಮ್ಮಲ್ಲಿ ಶಿಸ್ತು, ಸಂಯಮ, ತಾಳ್ಮೆ, ಶುಚಿತ್ವ, ಜವಾಬ್ದಾರಿ, ಕರ್ತವ್ಯಗಳನ್ನು ಮೈಗೂಡಿಸಿಕೊಂಡು ಎಲ್ಲಾ ವಿದ್ಯಾರ್ಥಿಗಳಲ್ಲಿ ಮೌಲ್ಯ ಬಿತ್ತುವ ವ್ಯಕ್ತಿತ್ವ ನಿಮ್ಮದಾಗಬೇಕು. ನಿಮ್ಮ ಬಾಳಲ್ಲಿ ಸದಾ ಘನಾತ್ಮಕ ಚಿಂತನೆಗೆ ಒಳಗಾಗಬೇಕು. ಋಣಾತ್ಮಕ ಅಂಶಗಳು ನಮ್ಮ ಹತ್ತಿರ ಸುಳಿಯದಂತೆ ವಿದ್ಯಾರ್ಥಿ ಜೀವನ ಸಾಗಬೇಕು, ಆಗ ಮಾತ್ರ ಭವಿಷ್ಯದ ಜೀವನ ಸುಂದರವಾಗಿರಲು ಸಾಧ್ಯವಾಗುತ್ತದೆ.” ಎಂದು ತಿಳಿಸಿದರು.

ದೊಡ್ಡಬಳ್ಳಾಪುರ: MSV ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ..!

ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಎ. ಸುಬ್ರಮಣ್ಯ ಅವರು ಮಾತನಾಡಿ, ನಮ್ಮ ಶಾಲೆಯಲ್ಲಿ ಚುನಾವಣೆಯನ್ನು ಹಮ್ಮಿಕೊಂಡು ನಾಯಕರನ್ನು ಆಯ್ಕೆ ಮಾಡಿರುವುದು ಹಾಗೂ ಹದಿನೆಂಟು ವರ್ಷ ತುಂಬುವ ಒಳಗಾಗಿ ಮಕ್ಕಳಲ್ಲಿ ಚುನಾವಣಾ ಪ್ರಕ್ರಿಯೆ ಹೇಗೆ ನಡೆಯುವುದು ಎಂಬುದನ್ನು ಪ್ರಾಯೋಗಿಕವಾಗಿ ಚುನಾವಣೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಪೂರ್ವಭಾವಿಯಾಗಿ ಚುನಾವಣಾ ಪ್ರಕ್ರಿಯೆಯ ಅರಿವನ್ನು ಮೂಡಿಸಿರುವ ಕಾರ್ಯ ಶ್ಲಾಘ್ಹನೀಯವಾದುದು ಎಂದರು

ದೈಹಿಕ ಶಿಕ್ಷಕರಿಂದ ತರಬೇತಿ ಪಡೆದ ವಿದ್ಯಾರ್ಥಿಗಳ ಶಿಸ್ತುಬದ್ಧವಾದ ಕವಾಯತು, ನೃತ್ಯ ಗಾಯನ, ನಾಟಕ ಮುಂತಾದ ಮನರಂಜನಾ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆಯಿತು.

ದೊಡ್ಡಬಳ್ಳಾಪುರ: MSV ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ..!

ಶಾಲಾ ನಾಯಕ ಭುವನ್ ಇ, ಶಾಲಾ ಉಪನಾಯಕ ಎಂ.ಆರ್.ಚಿರಂತ್ ನಾಗ್ ಗೌಡ, ಶಾಲಾ ನಾಯಕಿ ಎಸ್, ರೋಷಿನಿ, ಶಾಲಾ ಉಪನಾಯಕಿ ಹಂಸಿಕಾ. ಶಾಲಾ ಸಾಂಸ್ಕೃತಿಕ ನಾಯಕ ಗೌರವ್, ಶಾಲಾ ಸಾಂಸ್ಕೃತಿಕ ನಾಯಕಿ ದೇವಾನಂದ ಆರ್., ಕ್ರೀಡಾ ನಾಯಕ ಚಂದನ್ ಆರ್., ಹಾಗೂ ಕ್ರೀಡಾ ನಾಯಕಿ ಹರ್ಷಿತಾ ಎಂ.. ಮೊದಲಾದವರನ್ನು ಒಳಗೊಂಡಂತೆ ಚುನಾಯಿತ ಪ್ರತಿನಿಧಿಗಳಿಗೆ ಅಧಿಕಾರ ಪ್ರದಾನ ಮಾಡಲಾಯಿತು.

ದೊಡ್ಡಬಳ್ಳಾಪುರ: MSV ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ..!

ಇದೇ ವೇಳೆ ಕಳೆದ ಸಾಲಿನಲ್ಲಿ ನಡೆದ ಒಲಂಪಿಯಾಡ್ ಝೋನಲ್ ಹಂತದ ಪರೀಕ್ಷೆಯ ವಿಜೇತ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾಧ್ಯಕ್ಷರಾದ ಎ. ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್.ಎಸ್., ಪ್ರಾಂಶುಪಾಲರಾದ ರೆಮ್ಯ.ಬಿ.ವಿ ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಇದ್ದರು.

ದೊಡ್ಡಬಳ್ಳಾಪುರ: MSV ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ..!

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]