ದೊಡ್ಡಬಳ್ಳಾಪುರ ಸೇರಿ ಜು.16ರವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Heavy rain expected today.. Yellow alert declared

ದೊಡ್ಡಬಳ್ಳಾಪುರ: ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ಟರ್ಫ್ ಸೃಷ್ಟಿಯಾದ ಹಿನ್ನೆಲೆ ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಜುಲೈ 16ರ ವರೆಗೆ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೇರಳ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಕರ್ನಾಟಕದ ಮೇಲೂ ಪ್ರಭಾವ ಬೀರಿದೆ.

ಇದರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.

ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಗದಗ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜುಲೈ 11ರಂದು ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಚಿತ್ರ ದುರ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]