Man dies after being hit by train..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ದೊಡ್ಡಬಳ್ಳಾಪುರ: ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ಕುಸುವನಹಳ್ಳಿ ಮೇಲ್ಸೇತುವೆ ಬಳಿ ಸಂಭವಿಸಿದೆ.

ಈ ಕುರಿತಂತೆ ಯಶವಂತಪುರ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.

ಚಹರೆ: 166 ಸೆಂ.ಮೀ ಎತ್ತರ, ಕಪ್ಪನೆಯ ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು ತಲೆ ಕೂದಲು ಇದ್ದು, ಕಪ್ಪನೆಯ ಗಡ್ಡ ಮೀಸೆ ಬಿಟ್ಟಿದ್ದು ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.

ಬಟ್ಟೆಗಳು: ನೀಲಿ ಬಣ್ಣದ ರೌಂಡ್ ನೆಕ್ ಟೀ-ಶರ್ಟ್, ಆಕಾಶ್ ನೀಲಿ ಬಣ್ಣದ ಪ್ಯಾಂಟ್, ಹಸಿರು ಬಣ್ಣದ ಟವಲ್ ಧರಿಸಿರುತ್ತಾರೆ.

ಮೃತನ ವಾರಸುದಾರರು ಇದ್ದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ಪೋಲಿಸ್ ಮೊಬೈಲ್ ಸಂಖ್ಯೆ 9108630967, 9902193960, ರೈಲ್ವೆ PSI 9480802118 ಸಂಪರ್ಕಿಸಲು ರೈಲ್ವೆ ಪೊಲೀಸರು ಮನವಿ ಮಾಡಿದ್ದಾರೆ.

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!